Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್| ಉಡುಪಿ ಜಿಲ್ಲೆಯಲ್ಲಿ ಶೇ.66...

ಎಸ್‌ಐಆರ್| ಉಡುಪಿ ಜಿಲ್ಲೆಯಲ್ಲಿ ಶೇ.66 ಡಿಜಿಟಲೀಕರಣ ಪೂರ್ಣ: ಡಿಸಿ ಸ್ವರೂಪ

ವಾರ್ತಾಭಾರತಿವಾರ್ತಾಭಾರತಿ19 July 2026 8:41 PM IST
share
ಎಸ್‌ಐಆರ್| ಉಡುಪಿ ಜಿಲ್ಲೆಯಲ್ಲಿ ಶೇ.66 ಡಿಜಿಟಲೀಕರಣ ಪೂರ್ಣ: ಡಿಸಿ ಸ್ವರೂಪ

ಉಡುಪಿ, ಜು.18: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆದಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆಯಲ್ಲಿ ಮತದಾರರು ಭರ್ತಿ ಮಾಡಿ ಹಿಂದಿರು ಗಿಸಿದ ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಇಂದು ಸಹ ಮುಂದುವರಿದಿದ್ದು, ಜು.19ರ ಸಂಜೆಯವರೆಗೆ ಒಟ್ಟು ಮತದಾರರ ಗಣತಿ ನಮೂನೆಗಳ ಪೈಕಿ ಶೇ.66ರ ಡಿಜಿಟಲೀಕರಣ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಜಿಲ್ಲೆಯ ಒಟ್ಟು 10,63,876 ಮಂದಿ ಮತದಾರರಿಗೆ ಬಿಎಲ್‌ಒಗಳು ಗಣತಿ ನಮೂನೆ (ಎನ್ಯೂಮರೇಶನ್ ಫಾರ್ಮ್)ಗಳನ್ನು ತಲುಪಿಸಿದ್ದು, ಇವರಲ್ಲಿ 7,02,194 ಮಂದಿಯ ಡಿಜಿಟಲೀಕರಣ ಇಂದು ಸಂಜೆಯವರೆಗೆ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.

ಜಿಲ್ಲೆಯಲ್ಲಿ ಈವರೆಗೆ 4864 ಮಂದಿ ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಗೊತ್ತಾಗಿದೆ. ಬೈಂದೂರಿನಲ್ಲಿ 1739, ಕುಂದಾಪುರ ದಲ್ಲಿ 912, ಉಡುಪಿಯಲ್ಲಿ 559, ಕಾಪುವಲ್ಲಿ 843 ಹಾಗೂ ಕಾರ್ಕಳದಲ್ಲಿ 811 ಮಂದಿ ಮತದಾರರು ಮೃತರಾಗಿದ್ದಾರೆ. ಅದೇ ರೀತಿ ಜಿಲ್ಲೆಯಲ್ಲಿ 3203 ಮಂದಿ ಮತದಾರರು (ಬೈಂದೂರು 1212, ಕುಂದಾಪುರ 1018, ಉಡುಪಿ 367, ಕಾಪು 333, ಕಾರ್ಕಳ 273) ಖಾಯಂ ಆಗಿ ಬೇರೆ ಕಡೆಗೆ ವರ್ಗಾ ವಣೆ ಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 1233 ಮಂದಿ ಮತದಾರರು ಆನ್‌ಲೈನ್ ಮೂಲಕ ಸ್ವದಾಖಲಾತಿಯನ್ನು ಮಾಡಿದ್ದಾರೆ. ಇದರಲ್ಲಿ ಅರ್ಧ ದಷ್ಟು ಮಂದಿ (606) ಬೈಂದೂರಿನವರು ಎಂದು ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.

ಎನ್ಯೂಮರೇಷನ್ ನಮೂನೆಗಳನ್ನು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ಆಗಸ್ಟ್ 8ರವರೆಗೆ ನಡೆಯಲಿದೆ. ಇದುವರೆಗೆ ನಮೂನೆಗಳನ್ನು ಭರ್ತಿ ಮಾಡದವರು ಕೂಡಲೇ ಭರ್ತಿ ಮಾಡಿ ಸಂಬಂಧಿಸಿದ ಬಿಎಲ್‌ಒಗೆ ನೀಡಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ನಮೂನೆಗಳನ್ನು ಭರ್ತಿ ಮಾಡುವಲ್ಲಿ ಯಾವುದೇ ತೊಂದರೆ ಅಥವಾ ಗೊಂದಲ ಉಂಟಾದರೆ ನಿಮ್ಮ ಹತ್ತಿರದ ಬಿಎಲ್‌ಒ ಫೆಸಿಲಿಟೇಷನ್ ಕೇಂದ್ರ ಅಥವಾ ವೋಟರ್ ಫೆಸಿಲಿಟೇಷನ್ ಸೆಂಟರ್‌ಗೆ ಭೇಟಿ ನೀಡಿ ಅಲ್ಲಿರುವ ಸಿಬ್ಬಂದಿಗಳಿಂದ ನೆರವು, ಮಾರ್ಗದರ್ಶನ ಪಡೆಯಬಹುದು ಎಂದು ತಿಳಿಸಲಾಗಿದೆ.

ಉಡುಪಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಡಿಜಿಟಲೀಕರಣ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ಇಂದು ನಡೆಯಿತು. ಸಭೆಯಲ್ಲಿ ಎಲ್ಲಾ ಸೆಕ್ಟರ್ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಬಿಎಲ್‌ಒ ಮೇಲ್ವಿಚಾರಕರು ಉಪಸ್ಥಿತರಿದ್ದರು.

ಇದೇ ವೇಳೆ ಕಡಿಮೆ ಪ್ರಗತಿ ಸಾಧಿಸಿರುವ ಬಿಎಲ್‌ಒಗಳ ಮೇಲೆ ವಿಶೇಷ ಗಮನ ಹರಿಸುವಂತೆ ಸೆಕ್ಟರ್ ಅಧಿಕಾರಿ ಗಳು ಬಿಎಲ್‌ಒ ಮೇಲ್ವಿಚಾರಕರಿಗೆ ಸೂಚನೆಗಳನ್ನು ನೀಡಲಾಯಿತು. ಡಿಜಿಟಲೀಕರಣಕ್ಕೆ ಹೆಚ್ಚುವರಿ ಸಿಬ್ಬಂದಿಗಳ ಅಗತ್ಯವಿದ್ದಲ್ಲಿ ನೇಮಕ ಮಾಡಿಕೊಂಡು ಸಾಧ್ಯವಿದ್ದಷ್ಟು ಬೇಗ ಕಾರ್ಯ ಪೂರ್ಣಗೊಳಿಸುವಂತೆ ಸೂಚಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X