Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೇವಾ ಮನೋಭಾವ ರೆಡ್‌ಕ್ರಾಸ್‌ನ ಧ್ಯೇಯ:...

ಸೇವಾ ಮನೋಭಾವ ರೆಡ್‌ಕ್ರಾಸ್‌ನ ಧ್ಯೇಯ: ಬಿ.ರಾಜೀವ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ3 Oct 2023 6:49 PM IST
share
ಸೇವಾ ಮನೋಭಾವ ರೆಡ್‌ಕ್ರಾಸ್‌ನ ಧ್ಯೇಯ: ಬಿ.ರಾಜೀವ್ ಶೆಟ್ಟಿ

ಉಡುಪಿ: ಯುವ ಜನತೆಯಲ್ಲಿ ಸೇವಾ ಮನೋಭಾವವನ್ನು ರೂಪಿಸುವುದು ಯುುವ ರೆಡ್‌ಕ್ರಾಸಿನ ಉದ್ದೇಶವಾಗಿದ್ದು, ಇದರಿಂದಾಗಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾಗಿ ೪ ಬಾರಿ ನೋಬೆಲ್ ಪ್ರಶಸ್ತಿ ಪಡೆದ ಸಂಸ್ಥೆಯಾಗಿದೆ ಎಂದು ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದ್ದಾರೆ.

ಶಿರ್ವ ಸೈಂಟ್‌ಮೆರಿಸ್ ಕಾಲೇಜಿನ ರೆಡ್‌ಕ್ರಾಸ್ ಘಟಕದ ವರ್ಷದ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿಯಲ್ಲಿ ಕಳೆದ 20 ವರ್ಷಗಳಿಂದ ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಾ ವಿಕಲಚೇತನರ ಪುನರ್ವಸತಿ ಕೇಂದ್ರದ ಮೂಲಕ ವಿಕಲಚೇತನರನ್ನು ಗುರುತಿಸಿ ಅವರಿಗೆ ಬೇಕಾದ ಸಾಧನ ಸಲಕರಣೆ ಗಳು ಮತ್ತು ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಗಳನ್ನು ನೀಡುತ್ತಾ ಬಂದಿದೆ. ಕಾಲೇಜುಗಳಲ್ಲಿ ಯುವ ರೆಡ್‌ಕ್ರಾಸ್ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಯುವ ರೆಡ್‌ಕ್ರಾಸ್ ಘಟಕಗಳನ್ನು ಪ್ರಾರಂಭಿಸಲಾದೆ ಎಂದವರು ನುಡಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಸಮಾಜ ಸೇವೆ ಯಲ್ಲಿ ಯುವಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ವತಿಯಿಂದ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕಗಳ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ತರಬೇತಿ, ರಕ್ತದಾನ, ವಿಪತ್ತು ನಿರ್ವಹಣೆ, ಕ್ಯಾನ್ಸರ್ ತಪಾಸಣಾ ಮಾಹಿತಿ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್ ವಹಿಸಿದ್ದರು. ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಸಂಗೀತ ಹೆಚ್ ಪೂಜಾರಿ, ಪ್ರಾಧ್ಯಾಪಕ ವಿಠ್ಠಲ್ ನಾಯಕ್, ಯುವ ರೆಡ್‌ಕ್ರಾಸ್ ಮುಖಂಡ ಪ್ರಿಲ್ಸನ್ ಸ್ಯಾಮುವಲ್ ನೊರೊನ್ನ ಮತ್ತು ಐಕ್ಯೂಎಸಿ ಕೋ-ಅರ್ಡಿನೇಟರ್ ಜಗದೀಶ್ ಆಚಾರ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X