Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಒತ್ತಡಗಳಿಂದ ಹೊರಬರಲು ಕ್ರೀಡೆ ಉತ್ತಮ...

ಒತ್ತಡಗಳಿಂದ ಹೊರಬರಲು ಕ್ರೀಡೆ ಉತ್ತಮ ಮಾರ್ಗ: ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ್

ನಝೀರ್ ಪೂಲ್ಯನಝೀರ್ ಪೂಲ್ಯ27 Nov 2026 3:17 PM IST
share
ಒತ್ತಡಗಳಿಂದ ಹೊರಬರಲು ಕ್ರೀಡೆ ಉತ್ತಮ ಮಾರ್ಗ: ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ್

ಉಡುಪಿ, ನ.27: ಬಡಗಬೆಟ್ಚು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸಹಕಾರ ಕ್ರೀಡಾ ಸಂಭ್ರಮ -2026 ಶುಕ್ರವಾರ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಜರುಗಿತು.

ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡಾಜ್ಯೋತಿ ಬೆಳಗಿಸಿದ ಮಾತನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಸಹಕಾರಿ ಕ್ಷೇತ್ರದ ಸಿಬ್ಬಂದಿ ಹಾಗೂ ಸದಸ್ಯರಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಪ್ರತಿವರ್ಷ ಕ್ರೀಡಾಕೂಟ ಆಯೋಜಿಸುತ್ತಿರುವ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇತರ ಸಹಕಾರಿ ಸಂಸ್ಥೆಗಳಿಗೆ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರಿ ಸಂಸ್ಥೆಗಳನ್ನು ಒಗ್ಗೂಡಿಸಿ ಕ್ರೀಡಾಕೂಟ ಆಯೋಜಿಸುವ ಚಿಂತನೆ ಇದೆ ಎಂದರು.

ಮುಖ್ಯ ಅತಿಥಿಯಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ್, ಸಹಕಾರಿ ಸಂಸ್ಥೆಗಳ ಸಿಬ್ಬಂದಿ ಸಾಲ ವಿತರಣೆ, ವಸೂಲಾತಿ ಹಾಗೂ ನಿಗದಿತ ಗುರಿ ಸಾಧನೆಯ ಒತ್ತಡದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಹಾಗೂ ಆ್ಯಪ್ ಆಧಾರಿತ ವ್ಯವಹಾರಗಳಿಂದ ಕೆಲಸದ ಒತ್ತಡವೂ ಹೆಚ್ಚಾಗಿದೆ. ಇಂತಹ ಒತ್ತಡಗಳಿಂದ ಹೊರಬರಲು ಕ್ರೀಡೆ ಉತ್ತಮ ಮಾರ್ಗವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಕೇವಲ 4 ಕೋಟಿ ರೂ. ಬಂಡವಾಳದೊಂದಿಗೆ ಆರಂಭಗೊಂಡ ಬಡಗಬೆಟ್ಟು ಸೊಸೈಟಿ ಇಂದು 750 ಕೋಟಿ ರೂ.ಗೂ ಅಧಿಕ ಠೇವಣಿ ಹೊಂದುವ ಮೂಲಕ ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿ ಬೆಳೆದಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಜೊತೆಗೆ ಸಿಬ್ಬಂದಿಯ ಕೆಲಸದ ಒತ್ತಡ ನಿವಾರಣೆ ಹಾಗೂ ಅವರ ಪ್ರತಿಭೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಸಿಬ್ಬಂದಿ ಸೌಭಾಗ್ಯ ನಾಯಕ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ವೇದಿಕೆಯಲ್ಲಿ ಸೊಸೈಟಿಯ ಉಪಾದ್ಯಕ್ಷ ಪುರುಷೋತ್ತಮ ಪಿ. ಶೆಟ್ಟಿ, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್, ನಿರ್ದೇಶಕರುಗಳಾದ ಎಲ್.ಉಮಾನಾಥ್, ಪದ್ಮನಾಭ ನಾಯಕ್, ಅಬ್ದುಲ್ ರಝಾಕ್, ವಿನಾಯಕ ಕುಮಾರ್ ಟಿ.ಎ., ಗಾಯತ್ರಿ ಭಟ್, ಜಯ ಶೆಟ್ಟಿ ಉಪಸ್ಥಿತರಿದ್ದರು.

ಅಂಬಾಗಿಲು ಶಾಖೆಯ ವ್ಯವಸ್ಥಾಪಕ ಪ್ರಸನ್ನ ಶೆಟ್ಟಿ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿಗಾರ್ ವಂದಿಸಿದರು. ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕ್ರೀಡಾಕೂಟದಲ್ಲಿ ಸೊಸೈಟಿಯ 12 ಶಾಲೆಯ ಸಿಬ್ಬಂದಿ, ಆಡಳಿತ ಮಂಡಳಿ ಸದಸ್ಯರು, ದೈನಿಕ ಠೇವಣಿ ಸಂಗ್ರಾಹಕರು, ಪ್ಯಾನೆಲ್ ಸದಸ್ಯರು, ಶಾಖಾ ಸಲಹಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

Tags

SportsAdditional SP Sudhakar NaikUdupi
share
ನಝೀರ್ ಪೂಲ್ಯ
ನಝೀರ್ ಪೂಲ್ಯ
Next Story
X