ಬಾವಿಗೆ ಹಾರಿ ಆತ್ಮಹತ್ಯೆ

ಹೆಬ್ರಿ, ಆ.1: ಮರೆವು ಕಾಯಿಲೆಯಿಂದ ಬಳಲುತ್ತಿದ್ದ ಚಾರ ಗ್ರಾಮದ ಹಸಿಕೋಡ್ಲು ನಿವಾಸಿ ಬಡಿಯ ಮರಕಾಲ(82) ಎಂಬವರು ಇದೇ ವಿಚಾರದಲ್ಲಿ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಜು.31ರಂದು ರಾತ್ರಿ ಮನೆಯ ಸಮೀಪದ ಆವರಣವಿಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





