Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು ಸರಕಾರಿ ಕಾಲೇಜಿನ ಯಶೋಧಾರಿಗೆ...

ಕಾಪು ಸರಕಾರಿ ಕಾಲೇಜಿನ ಯಶೋಧಾರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ6 Aug 2025 7:34 PM IST
share
ಕಾಪು ಸರಕಾರಿ ಕಾಲೇಜಿನ ಯಶೋಧಾರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ

ಕಾಪು, ಆ.6: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅಸೋಸಿಯೇಟ್ ಪ್ರೊಫೆಸರ್ ಶ್ರೇಣಿಯ ಕಾಲೇಜು ಗ್ರಂಥಪಾಲಕಿ ಯಶೋದಾ ಅವರಿಗೆ ಕರ್ನಾಟಕ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, 2025ನೇ ಸಾಲಿನ ಅತ್ಯುತ್ತಮ ಗ್ರಂಥಪಾಲಕಿ ಎಂಬ ನೆಲೆಯಲ್ಲಿ ‘ಅಧ್ಯಾಪಕ ಭೂಷಣ’ ಪ್ರಶಸ್ತಿ ಪ್ರದಾನಿಸಿ ಸನ್ಮಾನಿಸಿದರು.

ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಶಿಕ್ಷಕ ಸಂಘದ ಮಂಗಳೂರು ವಿಭಾಗದ ವತಿಯಿಂದ ಪ್ರೇರಣಾ ದಿವಸ್ ಪ್ರಯುಕ್ತ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಶೋಧ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಯಶೋದಾ ಅವರು ಕಾಲೇಜು ಗ್ರಂಥಾಲಯವನ್ನು ಕೇವಲ ಪುಸ್ತಕ ಸಂಗ್ರಹದ ಸ್ಥಾನವನ್ನಾಗಿಸದೆ, ಜ್ಞಾನ ವಿನಿಮಯದ ಕೇಂದ್ರವನ್ನಾಗಿ ರೂಪಿಸಿ, ವಿದ್ಯಾರ್ಥಿಗಳನ್ನು ಆಕರ್ಷಿಸಲು ವಿನೂತನ ಪ್ರಯೋಗಗಳಾದ ಹಿನ್ನಲೆ ಸಂಗೀತದ ವಾತಾವರಣ, ಒಳಾಂಗಣ ಹಾಗೂ ಹೊರಾಂಗಣ ಸಸ್ಯಗಳು, ಹಳೆಯ ಪ್ರಶ್ನೆಪತ್ರಿಕೆಗಳ ಕ್ಯೂಆರ್‌ ಕೋಡ್, ವರ್ಚುವಲ್ ಪುಸ್ತಕ ಪ್ರದರ್ಶನ, ಅನೇಕ ರಾಜ್ಯಮಟ್ಟದ ಕಾರ್ಯಗಾರ, ಯುಟ್ಯೂಬ್ ಚಾನಲ್, ಗ್ರಂಥಾಲಯ ಸುದ್ದಿಪತ್ರಿಕೆ ಹೀಗೆ ಹಲವಾರು ತಾಂತ್ರಿಕ ಶಿಕ್ಷಣಕ್ಕೆ ಬೇಕಾದ ಸಾಕಷ್ಟು ಸಂಪನ್ಮೂಲಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಕೆಲಸ ಮಾಡಿದ್ದಾರೆ.

ಸಂಸದ ಬ್ರಿಜೇಶ್ ಚೌಟ, ಮಂಗಳೂರು ವಿ.ವಿ. ಕುಲಪತಿ ಡಾ. ಪಿ.ಎಲ್.ಧರ್ಮ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ್ ಆಳ್ವ, ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಶಿಕ್ಷಕ ಸಂಘದ ಅಧ್ಯಕ್ಷ ಡಾ. ಗುರನಾಥ ಬಡಿಗೇರ, ಪ್ರಧಾನ ಕಾರ್ಯದರ್ಶಿ ಡಾ. ಮಾಧವ ಎಂ.ಕೆ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X