Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 24ನೆ ದಿನವೂ ಮುಂದುವರೆದ ಕೊರಗರ...

24ನೆ ದಿನವೂ ಮುಂದುವರೆದ ಕೊರಗರ ಅಹೋರಾತ್ರಿ ಧರಣಿ: ವ್ಯಾಪಾಕ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ7 Jan 2026 8:26 PM IST
share
24ನೆ ದಿನವೂ ಮುಂದುವರೆದ ಕೊರಗರ ಅಹೋರಾತ್ರಿ ಧರಣಿ: ವ್ಯಾಪಾಕ ಬೆಂಬಲ

ಉಡುಪಿ, ಜ.7: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳಲಾಗಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 24ನೆ ದಿನವಾದ ಬುಧವಾರವೂ ಮುಂದುವರೆದಿದೆ.

ಧರಣಿ ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆಯನ್ನು ವಿವರವಾಗಿ ಪಡೆದುಕೊಂಡು, ತಮ್ಮ ಬೆಂಬಲವನ್ನು ಸೂಚಿಸಿದರು. ಇವರೊಂದಿಗೆ ಜಿಲ್ಲಾ ಜೆಡಿಎಸ್ ಕಾರ್ಯದರ್ಶಿ ಕಾಪು ಜಯರಾಮ ಆಚಾರ್ಯ ಹಾಜರಿದ್ದರು.

ಅದೇ ರೀತಿ ಪುರಾತತ್ವ ವಿದ್ವಾಂಸ ಪ್ರೊ.ಟಿ.ಮುರುಗೇಶಿ ಭೇಟಿ ನೀಡಿ ಸಮುದಾಯದ ಅಹವಾಲುಗಳನ್ನು ಸ್ವೀಕರಿಸಿ ದರು. ಧರಣಿಯಲ್ಲಿ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ಸಂಯೋಜಕ ಪುತ್ರನ್ ಹೆಬ್ರಿ, ಒಕ್ಕೂಟದ ಮಾಜಿ ಉಪಾಧ್ಯಕ್ಷ ಶೇಖರ ಕೆಂಜೂರು, ಭಾರತಿ ಎಲ್ಲೂರು, ಶಕುಂತಲಾ ನೇಜಾರು, ಸಂಜೀವ ಬಾರ್ಕೂರು, ಪ್ರವೀಣ್ ಹೆಬ್ರಿ, ಸುನೀತಾ ಅಡ್ವೆ, ಸುಪ್ರಿಯಾ ಎಸ್. ಕಿನ್ನಿಗೋಳಿ, ರಾಜೇಶ್ವರಿ ಬಂಡಿಮಠ, ಶಿವರಾಜ್ ಬಂಡಸಾಲೆ, ನಾಗು ನಾಡ, ನರಸಿಂಹ ಪೆರ್ಡೂರು, ಶೀನ ಬೆಳ್ಮಣ್ ಮೊದಲಾದವರು ಉಪಸ್ಥಿತರಿದ್ದರು.

ಎಸ್‌ಐಓ ಬೆಂಬಲ: ಕೊರಗ ಸಮುದಾಯದ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಎಸ್‌ಐಓ ವಿದ್ಯಾರ್ಥಿ ಸಂಘಟನೆಯ ಉಡುಪಿ ಜಿಲ್ಲಾ ತಂಡವು ಭೇಟಿ ನೀಡಿತು.

ಹೋರಾಟಗಾರರ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಗಮನದಿಂದ ಆಲಿಸಿದ ನಿಯೋಗ, ಅವರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತು. ಈ ಸಂದರ್ಭದಲ್ಲಿ ಎಸ್‌ಐಓ ಉಡುಪಿ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ, ಜಿಲ್ಲಾಕಾರ್ಯದರ್ಶಿಗಳಾದ ಸಮೀರ್ ತೀರ್ಥಹಳ್ಳಿ, ಅಫ್ಷಾನ್ ನವಾಜ್, ಕಾರ್ಯಕರ್ತರಾದ ಮುಝಯಿನ್, ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

Tags

protest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X