Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ...

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಅಟ್ಟಳಿಕೆ ಮುಹೂರ್ತ

ವಾರ್ತಾಭಾರತಿವಾರ್ತಾಭಾರತಿ1 Nov 2026 1:04 PM IST
share
ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಅಟ್ಟಳಿಕೆ ಮುಹೂರ್ತ

ಕಾರ್ಕಳ: ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಆಶ್ರಯದಲ್ಲಿ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದ ಅಂಗವಾಗಿ, ಕಾರ್ಕಳದ ಬಾಹುಬಲಿ ಬೆಟ್ಟದಲ್ಲಿ ಅಟ್ಟಳಿಕೆ ಮುಹೂರ್ತ ಪೂಜೆ ನೆರವೇರಿತು.

ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಪಾದಪೂಜೆ ಸಲ್ಲಿಸಿದ ಬಳಿಕ, ಪೂಜ್ಯ ಪ್ರಸಂಗಸಾಗರ ಮುನಿಮಹಾರಾಜರ ಪಾವನ ಸಾನ್ನಿಧ್ಯದಲ್ಲಿ ಹಾಗೂ ಕಾರ್ಕಳ ಶ್ರೀ ಜೈನ ಮಠ ಮತ್ತು ಸೊಂದಾ ಶ್ರೀ ಜೈನ ಮಠದ ಪೂಜ್ಯ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಅಟ್ಟಳಿಕೆ ಮುಹೂರ್ತ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಶಾಸಕ ವಿ. ಸುನೀಲ್ ಕುಮಾರ್, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪಡುಬಿದ್ರೆ ಬೀಡು ರತ್ನಾಕರ ರಾಜ್ ಅರಸು, ಕಿನ್ಯಾಕ್ಕ ಬಲ್ಲಾಳ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ (ಮಂಗಳೂರು), ಕೋಶಾಧಿಕಾರಿ ಎ. ಮೋಹನ್ ಪಡಿವಾಳ್, ಸುನೀಲ್ ಕುಮಾರ್ ಬಜಗೋಳಿ, ಕೆ. ಪಿ. ಜಗದೀಶ್ ಅಧಿಕಾರಿ, ಮಹಾವೀರ್ ಹೆಗ್ಡೆ, ಭರತ್ ಜೈನ್ ಸಾನೂರು, ಶೀತಲ್ ಜೈನ್, ಮಹಾವೀರ್ ಜೈನ್ ನಲ್ಲೂರು, ಆದಿರಾಜ್ ಅಜ್ರಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಶ್ರಾವಕ-ಶ್ರಾವಕಿಯರು ಹಾಗೂ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X