ಯುವತಿ ನಾಪತ್ತೆ

ಉಡುಪಿ, ಫೆ.4: ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮ ಕದಿಕೆ ಯಲ್ಲಿರುವ ಅಣ್ಣನ ಮನೆಗೆ ವಾರದ ಹಿಂದೆ ಬಂದಿದ್ದ ಸಂಗೀತಾ (24) ಎಂಬ ಯುವತಿ ಫೆ.2ರಿಂದ ನಾಪತ್ತೆಯಾಗಿದ್ದಾರೆ.
4 ಅಡಿ 5 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ:0820-2537999, ಮಲ್ಪೆ ಪಿಎಸ್‌ಐ ಮೊ.ನಂ:9480805447, ಮಲ್ಪೆ ವೃತ್ತ ನಿರೀಕ್ಷಕ ಮೊ.ನಂ: 9480805430 ಅನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.
Next Story




