Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತೆಕ್ಕಟ್ಟೆ | ಶಾರ್ಟ್ ಸರ್ಕ್ಯೂಟ್‌ನಿಂದ...

ತೆಕ್ಕಟ್ಟೆ | ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್‌ಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ17 Feb 2026 11:50 AM IST
share
ತೆಕ್ಕಟ್ಟೆ | ಶಾರ್ಟ್ ಸರ್ಕ್ಯೂಟ್‌ನಿಂದ ಆನ್‌ಲೈನ್ ಸರ್ವೀಸ್ ಸೆಂಟರ್‌ಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

ಕುಂದಾಪುರ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್’ನಲ್ಲಿ ಸೋಮವಾರ ರಾತ್ರಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಅಂಗಡಿ ಮಾಲೀಕ ಫಣಿರಾಜ್ ಹತ್ವಾರ್ ಕೊರವಡಿ ಅವರು ನಿತ್ಯದಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಅಗ್ನಿ ಅವಘಡದಲ್ಲಿ ಕಂಪ್ಯೂಟರ್‌ಗಳು, ಪ್ರಿಂಟರ್‌ಗಳು, ಸ್ಟೇಷನರಿ ಸಾಮಗ್ರಿಗಳು, ಇನ್ವರ್ಟರ್ ಬ್ಯಾಟರಿ, ಕುರ್ಚಿ, ಟೇಬಲ್ ಸೇರಿದಂತೆ ವಿವಿಧ ಉಪಕರಣಗಳು ಸುಟ್ಟು ಭಸ್ಮವಾಗಿವೆ. ಘಟನೆಯಿಂದ ಲಕ್ಷಾಂತರ ರೂ.ಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯ ಯುವಕರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ನಂತರ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags

ThekkatteFire breaks outonline service centershort circuitkundapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X