Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಪಾಯ ಲೆಕ್ಕಿಸದೆ ಮರವಂತೆ ಬೀಚ್‌ನಲ್ಲಿ...

ಅಪಾಯ ಲೆಕ್ಕಿಸದೆ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರಿಂದ ಸೆಲ್ಫಿ !

ವಾರ್ತಾಭಾರತಿವಾರ್ತಾಭಾರತಿ23 Aug 2026 9:24 PM IST
share
ಅಪಾಯ ಲೆಕ್ಕಿಸದೆ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರಿಂದ ಸೆಲ್ಫಿ !

ಕುಂದಾಪುರ, ಆ.23: ಸಮುದ್ರ ಪ್ರಕ್ಷುಬ್ಧವಾಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಮರವಂತೆ ತ್ರಾಸಿ ಬೀಚ್ ನಲ್ಲಿ ಎಚ್ಚರಿಕೆ ಫಲಕವನ್ನು ಅಳವಡಿಸಿದ್ದರೂ, ಅದನ್ನು ಲೆಕ್ಕಿಸದೆ ಪ್ರವಾಸಿಗರು ಸಮುದ್ರದ ಅಂಚಿನಲ್ಲಿ ನಿಂತು ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ.

ಮರವಂತೆ ಬೀಚ್‌ನಲ್ಲಿ ಇತ್ತೀಚಿನ ದಿನಗಳಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದೆ. ಬಿರುಸಿನ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಅಪಾಯದ ಸೂಚನಾ ಫಲಕವನ್ನೂ ಪ್ರಮುಖ ಸ್ಥಳದಲ್ಲಿ ಅಳವಡಿಸಲಾಗಿದೆ.

ಆದರೆ ಕೆಲ ಪ್ರವಾಸಿಗರು ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಸಮುದ್ರದ ಅಂಚಿನವರೆಗೆ ತೆರಳಿ ಅಲೆಗಳ ನಡುವೆ ಫೋಟೋ ಹಾಗೂ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ.

ಅಲೆಗಳ ರಭಸ ಹೆಚ್ಚಾದ ಸಂದರ್ಭದಲ್ಲಿ ಕ್ಷಣಮಾತ್ರದಲ್ಲಿ ಸಮುದ್ರದೊಳಗೆ ಎಳೆದುಕೊಂಡು ಹೋಗುವ ಅಪಾಯವಿದ್ದು, ಇಂತಹ ಸಾಹಸ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆಯಿದೆ.

ಫೋಟೋ ಅಥವಾ ಸೆಲ್ಫಿಗಾಗಿ ಜೀವವನ್ನು ಅಪಾಯಕ್ಕೆ ಒಡ್ಡದಂತೆ ಪ್ರವಾಸಿಗರು ಎಚ್ಚರಿಕೆ ವಹಿಸಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಒತ್ತಾಯಿಸಿದ್ದಾರೆ.

Tags

TouristsselfiesMaravanthe Beachregardlessrisk
share
ವಾರ್ತಾಭಾರತಿ
ವಾರ್ತಾಭಾರತಿ
Next Story
X