Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಮಲ್ಪೆಯಲ್ಲಿ ಪತ್ತೆಯಾದ 10ಮಂದಿ...

Udupi | ಮಲ್ಪೆಯಲ್ಲಿ ಪತ್ತೆಯಾದ 10ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಗಡಿಪಾರು

ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ26 Nov 2026 11:32 AM IST
share
Udupi | ಮಲ್ಪೆಯಲ್ಲಿ ಪತ್ತೆಯಾದ 10ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಗಡಿಪಾರು

ಉಡುಪಿ : ಜಿಲ್ಲೆಯ ಮಲ್ಪೆ ಪೊಲೀಸ್‌ ಠಾಣಾ ಸರಹದ್ದಿನ ವಡಬಾಂಡೇಶ್ವರ ಬಸ್‌ ನಿಲ್ದಾಣದ ಬಳಿ 2024ರ ಅಕ್ಟೋಬರ್ ತಿಂಗಳ 11ರಂದು ಆನುಮಾನಾಸ್ಪದವಾಗಿ ಕಂಡುಬಂದ 10ಮಂದಿ ಅಕ್ರಮ ಬಾಂಗ್ಲಾ ದೇಶದ ವಲಸಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದು, ಇದೀಗ ಅವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪತ್ರಿಕಾ ಪ್ರಕಟಣೆ ತಿಳಿಸಿದೆ

ಮಲ್ಪೆ ಪರಿಸರದಲ್ಲಿ ಅನಧಿಕೃತ ವಾಸವಾಗಿದ್ದ 10 ಅಕ್ರಮ ಬಾಂಗ್ಲಾ ದೇಶದ ಪ್ರಜೆಗಳ ವಿರುದ್ದ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿತ್ತು.

ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ 08/12/2025 ರಂದು 10 ಅಕ್ರಮ ಬಾಂಗ್ಲಾ ವಲಸಿಗರಿಗೆ 2 ವರ್ಷ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿತ್ತು. ಸದ್ರಿ ಅಕ್ರಮ ಬಾಂಗ್ಲಾ ವಲಸಿಗರನ್ನು ಉಡುಪಿ ಜಿಲ್ಲಾ ಕಾರಾಗೃಹ ನಂತರ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಶಿಕ್ಷಾ ಬಂದಿಯಾಗಿಸಲಾಗಿತ್ತು.

ಇದೀಗ ಶಿಕ್ಷಾ ಅವಧಿಯು ಅ.10ರಂದು ಮುಕ್ತಾಯಗೊಂಡಿದ್ದು, ಸದ್ರಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಅವರ ದೇಶಕ್ಕೆ ಗಡಿಪಾರು ಪ್ರಕ್ರಿಯೆ ಕುರಿತು ಭಾರತದ ಗೃಹ ಸಚಿವಾಲಯ ಮತ್ತು ಪ್ರಾದೇಶಿಕ ವಿದೇಶಿಯರ ನೋಂದಣಾಧಿಕಾರಿ, ಶಾಂತಿನಗರ, ಬೆಂಗಳೂರು ಇವರು ಆದೇಶ ಹೊರಡಿಸಿದ್ದು, ಸದ್ರಿ ಆದೇಶದಂತೆ 10 ಅಕ್ರಮ ಬಾಂಗ್ಲಾ ವಲಸಿಗರನ್ನು ಬೆಂಗಳೂರಿನಿಂದ ರೈಲಿನಲ್ಲಿ ಕರೆದುಕೊಂಡು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಿಎಸ್ಎಫ್‌ನ ನೋಡೆಲ್ ಅಧಿಕಾರಿಗಳ ಮುಂದೆ ಭಾರತ ದೇಶದಿಂದ ಗಡಿಪಾರು ಪ್ರಕ್ರಿಯೆ ಬಗ್ಗೆ ಹಾಜರುಪಡಿಸಲು ಮಲ್ಪೆ ವೃತ್ತ ನಿರೀಕ್ಷಕರಾದ ರಾಮಚಂದ್ರ ನಾಯ್ಕ ಮತ್ತು ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗಳ ಬೆಂಗಾವಲಿನೊಂದಿಗೆ ನ.23ರಂದು ಉಡುಪಿಯಿಂದ ತೆರಳಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಗಡಿಪಾರು ಪ್ರಕ್ರಿಯೆಯು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್‌ ಶಂಕರ್‌ ಹಾಗೂ ಜಿಲ್ಲಾ ವಿದೇಶೀಯರ ನೋದಣಾಧಿಕಾರಿ ಯವರ ಮಾರ್ಗದರ್ಶನಲ್ಲಿ ನಡೆದಿದೆ. ಈ ಪ್ರಕ್ರಿಯೆಯಲ್ಲಿ ಜಿಲ್ಲಾ ವಿಶೇಷ ಪೊಲೀಸ್ ವಿಭಾಗದ ಹರೀಶ್ ಆರ್., ಪ್ರದೀಪ್, ಅಮರ್ ಕುಮಾರ್ ಹಾಗೂ ಮೈತ್ರಿ ಜಿಲ್ಲಾ ವಿದೇಶೀಯರ ವಿಭಾಗ ಸಹಕರಿಸಿತ್ತು.

Tags

UdupiBangladeshiMalpe
share
ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ
ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ
Next Story
X