Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಓದುವಂತೆ ಬುದ್ದಿ ಹೇಳಿದಕ್ಕೆ...

ಉಡುಪಿ| ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ28 Dec 2025 10:19 PM IST
share
ಉಡುಪಿ| ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಣಿಪಾಲ: ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ ಎಂದು ಗುರುತಿಸಲಾಗಿದೆ.

ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿಧ್ಯಾಬ್ಯಾಸ ಮಾಡುತ್ತಿದ್ದ ಸಮನ್ವಿಗೆ ಡಿ.26ರಂದು ಸಂಜೆ ವೇಳೆ ತಾಯಿ ಮುಂಬರುವ ಪರೀಕ್ಷೆಯ ಬಗ್ಗೆ ಓದಲು ಹೇಳಿದ್ದರು. ಆದರೂ ಸಮನ್ವಿ ಓದದೇ ಫೋನ್‌ನಲ್ಲಿ ಮಾತಾನಾಡುತ್ತಿದ್ದಳು. ಈ ವೇಳೆ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿದ್ದರು.

ಇದೇ ಚಿಂತೆಯಲ್ಲಿ ಸಮನ್ವಿ ಮನೆಯ ಬೆಡ್‌ ರೂಂನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಮನೆಯವರು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಸಮನ್ವಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X