Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಹಾವಂಜೆ ಪರಿಸರದಲ್ಲಿ...

ಉಡುಪಿ: ಹಾವಂಜೆ ಪರಿಸರದಲ್ಲಿ ಪತ್ತೆಯಾಗಿರುವುದು ಬೃಹತ್ ಶಿಲಾಯುಗದ ಗುಹಾ ಸಮಾಧಿ!

ವಾರ್ತಾಭಾರತಿವಾರ್ತಾಭಾರತಿ24 Sept 2023 9:27 PM IST
share
ಉಡುಪಿ: ಹಾವಂಜೆ ಪರಿಸರದಲ್ಲಿ ಪತ್ತೆಯಾಗಿರುವುದು ಬೃಹತ್ ಶಿಲಾಯುಗದ ಗುಹಾ ಸಮಾಧಿ!

ಉಡುಪಿ, ಸೆ.24: ಹಾವುಂಜೆ ಗ್ರಾಮದ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಕಂಡು ಬಂದ ಬೃಹತ್ ಹೊಂಡ ಹಳೆ ಶಿಲಾಯುಗದ ಗುಹಾ ಸಮಾಧಿಯಾಗಿದೆ ಎಂಬುದನ್ನು ಪುರಾತತ್ವ ಶಾಸ್ತ್ರಜ್ಞರು ಖಚಿತ ಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಗಣೇಶ್‌ರಾಜ್ ಸರಳೆಬೆಟ್ಟು ನೀಡಿದ ದೂರವಾಣಿ ಮಾಹಿತಿಯಂತೆ ಇಂದು ಇತಿಹಾಸ ಸಂಶೋಧನಾ ವಿದ್ಯಾರ್ಥಿ ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಪುರಾತತ್ವ ಶಾಸ್ತ್ರಜ್ಞ, ನಿವೃತ್ತ ಇತಿಹಾಸ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ಸ್ಥಳ ಪರಿಶೀಲನೆ ಬಳಿಕ ಇದನ್ನು ಖಚಿತ ಪಡಿಸಿದ್ದಾರೆ ಎಂದು ಗಣೇಶ್‌ರಾಜ್ ಸರಳೆಬೆಟ್ಟು ತಿಳಿಸಿದ್ದಾರೆ.

ವಿದ್ಯಾರ್ಥಿಗಳಾದ ಶ್ರೇಯಸ್, ಗೌತಮ್ ಹಾಗೂ ಕಾರ್ತಿಕ್ ಅವರೊಂದಿಗೆ ಹಾವಂಜೆ ಅಂಗಡಿ ಬೆಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಪ್ರೊ.ಮುರುಗೇಶಿ, ರಸ್ತೆಯ ಮಧ್ಯದಲ್ಲಿರುವ ಹೊಂಡವನ್ನು ಪರಿಶೀಲಿಸಿ ಇದೊಂದು ಹಳೆ ಶಿಲಾಯುಗದ ಗುಹಾ ಸಮಾಧಿಯಾಗಿದೆ ಎಂದು ಖಚಿತಪಡಿಸಿದ್ದಾರೆ.

ಈ ಸಮಾಧಿಯು ಕ್ರಿಸ್ತಪೂರ್ವದ ಕಾಲಘಟ್ಟದ್ದಾಗಿದ್ದು, ಈ ಗುಹಾ ಸಮಾಧಿ ಕೊಡಪಾನದ ಆಕೃತಿಯಲ್ಲಿದೆ ಎಂದು ತಿಳಿಸಿದರು. ಇದರ ತಲೆ ಭಾಗದ ಸುತ್ತಳತೆ 2.3 ಅಡಿ ಇದೆ. ಕೆಳಗಡೆ ಚಪ್ಪಟೆಯಾಗಿದ್ದು 8.5 ಅಡಿ ಉದ್ದವಿದೆ. ತಳಮಟ್ಟದಿಂದ ಮೇಲ್ಮುಖವಾಗಿ 9.6 ಅಡಿ ಎತ್ತರ ಇದೆ. ಒಟ್ಟಿನಲ್ಲಿ ಇದೊಂದು ಬೃಹತ್ ಶಿಲಾಯುಗದ ಗುಹಾ ಸಮಾಧಿಯಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ ಎಂದು ಗಣೇಶರಾಜ್ ಸರಳೆಬೆಟ್ಟು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಪ್ರಸಾದ್ ಶೆಟ್ಟಿ ಕಪ್ಪೆಟ್ಟು, ಸಾಮಾಜಿಕ ಕಾರ್ಯಕರ್ತ ಗಣೇಶ್‌ರಾಜ್ ಸರಳೆಬೆಟ್ಟು, ರಾಜೇಶ್ ಪ್ರಭು ಪರ್ಕಳ, ಜಯ ಶೆಟ್ಟಿ ಬನ್ನಂಜೆ. ಹರೀಶ್ ಶೆಟ್ಟಿ ಕೀಳಂಜೆ. ಸುಂದರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X