ಉಡುಪಿ| ಬಿಜೆಪಿ ಹಿರಿಯ ಮುಖಂಡ ದಿ.ಸೋಮಶೇಖರ್ ಭಟ್ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

ಉಡುಪಿ: ಬಿಜೆಪಿ ಹಿರಿಯ ಮುಖಂಡ ದಿವಂಗತ ಎಂ. ಸೋಮಶೇಖರ್ ಭಟ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರವಿವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಸೋಮಶೇಖರ್ ಭಟ್ ರವರ ಧರ್ಮಪತ್ನಿ ಶಾರದಾ ಭಟ್, ಪುತ್ರರಾದ ಚಿತ್ತರಂಜನ್ ಭಟ್, ವಲ್ಲಭ ಭಟ್, ನಗರಸಭಾ ಸದಸ್ಯೆ ರಶ್ಮಿ ಸಿ.ಭಟ್ ಮೊದಲಾದವರು ಉಪಸ್ಥಿತರಿದ್ದರು.
Next Story





