Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸ್ವಚ್ಛತೆಯೇ ಸೇವೆ...

ಉಡುಪಿ: ಸ್ವಚ್ಛತೆಯೇ ಸೇವೆ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 Sept 2023 10:12 PM IST
share
ಉಡುಪಿ: ಸ್ವಚ್ಛತೆಯೇ ಸೇವೆ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ, ಸೆ.16: ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ಅವರ ನೆನಪಿನಲ್ಲಿ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸ ಲಾಗುತ್ತಿದ್ದು, ಸ್ವಚ್ಛತೆಯೇ ದೈವತ್ವ ಎಂಬ ಕನಸನ್ನು ನನಸಾಗಿಸಲು ಸೆ.15ರಿಂದ ಅ.2ರವರೆಗೆ ಒಟ್ಟು 15 ದಿನಗಳ ಕಾಲ ಜಿಲ್ಲೆಯ ಎಲ್ಲಾ ಗ್ರಾಮೀಣ ಭಾಗದಲ್ಲಿ ಸ್ವಚ್ಛತಾ ಹೀ ಸೇವಾ/ ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನವನ್ನು ಹಮ್ಮಿ ಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವಚ್ಛತಾ ಹೀ ಸೇವಾ/ ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಜಿಲ್ಲಾ ಹಂತದಲ್ಲಿ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಗ್ರಾಮೀಣ ಭಾಗದ ಹೆಚ್ಚು ಜನಜಂಗುಳಿ ಇರುವ ಬಸ್ ನಿಲ್ದಾಣ, ಬೀಚ್, ಸಾಂಸ್ಥಿಕ/ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಶಾಲೆ, ಕಾಲೇಜು, ಅಂಗನವಾಡಿ, ಆಸ್ಪತ್ರೆ, ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಸ್ಥಳಗಳು, ದೇವಸ್ಥಾನಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಚತೆಯ ಕುರಿತು ವಿವಿಧ ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗುವುದು ಎಂದರು.

ಈ ಅವಧಿಯಲ್ಲಿ ಪಂಚಾಯತ್‌ರಾಜ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಆಂದೋಲನ ಮಾದರಿಯಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನದ ಕುರಿತ ಪೋಸ್ಟರ್‌ನ್ನು ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಆರ್.ಡಬ್ಲ್ಯೂ ವಿಭಾಗದ ಕಾರ್ಯಪಾಲಕ ಅಭಿಯಂತರ, ಪಿಅರ್‌ಇಡಿ ಕಾರ್ಯಪಾಲಕ ಅಭಿಯಂತರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X