Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಕಾಲೇಜಿನ ವಿಡಿಯೊ ವಿವಾದ: ಸಮಗ್ರ...

ಉಡುಪಿ ಕಾಲೇಜಿನ ವಿಡಿಯೊ ವಿವಾದ: ಸಮಗ್ರ ತನಿಖೆಗೆ ಆಗ್ರಹ

ವಿಹಿಂಪ, ಬಜರಂಗದಳದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Aug 2023 9:02 PM IST
share
ಉಡುಪಿ ಕಾಲೇಜಿನ ವಿಡಿಯೊ ವಿವಾದ: ಸಮಗ್ರ ತನಿಖೆಗೆ ಆಗ್ರಹ

ಉಡುಪಿ: ಉಡುಪಿ ನಗರದ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೂವರು ವಿದ್ಯಾರ್ಥಿನಿಯರಿಂದ ಅನ್ಯ ತರಗತಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆಯು ಜೋಡುಕಟ್ಟೆಯಿಂದ ರಾಜಾಂಗಣ ಬಳಿಯ ವಾಹನ ಪಾರ್ಕಿಂಗ್ ಪ್ರದೇಶದ ತನಕ ಗುರುವಾರ ನಡೆಯಿತು.

ಬಳಿಕ ಅಲ್ಲಿ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ ಜೋಡುಕಟ್ಟೆ ತನಕ 700ಕ್ಕೂ ಅಧಿಕ ಪೊಲೀಸರು, 25ಕ್ಕೂಅಧಿಕ ವಾಹನಗಳನ್ನು ಬಿಗಿ ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿತ್ತು.

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಉಡುಪಿ ಶಾಸಕ ಯಶ್‌ಪಾಲ್ ಎ.ಸುವರ್ಣ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಶ್ಮಿ ಸಾಮಂತ್, ಬಿ. ಸುಪ್ರಸಾದ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮನೋಹರ ಕಲ್ಮಾಡಿ, ರಾಜೇಶ್ ಕಾವೇರಿ ಕುಂದಾಪುರ, ಶ್ಯಾಮಲಾ ಕುಂದರ್, ಪೂರ್ಣಿಮಾ ನಾಯಕ್, ವಿಹಿಂಪ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ ಪಾದೆಬೆಟ್ಟು, ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆ. ಆರ್., ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಕೆ. ರಘುಪತಿ ಭಟ್, ಮಹೇಶ್ ಠಾಕೂರ್, ಕುತ್ಯಾರು ನವೀನ್ ಶೆಟ್ಟಿ, ಗೀತಾಂಜಲಿ ಸುವರ್ಣ,, ಸಂಧ್ಯಾ ರಮೇಶ್, ಗೀತಾ ಶೇಟ್, ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ನಾಯಕ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಉಡುಪಿ ಕಾಲೇಜಿನ ವಿಡಿಯೊ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ, ಸಿಎಫ್‌ಐ ಕೈವಾಡವಿದ್ದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದಿಂದ ಸಮಗ್ರ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ವಿಹಿಂಪ, ಬಜರಂಗದಳ ನಿಯೋಗದ ಮನವಿ ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X