Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ...

Udupi | ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ31 July 2026 11:40 AM IST
share
Udupi | ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಂಶ ಧ್ವಸ ಮಾಡುವ ಜೀವ ಬೆದರಿಕೆ ಒಡ್ಡಿ, ನೀಟ್ ವಿದ್ಯಾರ್ಥಿ ಚಳವಳಿಯನ್ನು ಹೀನಾಯವಾಗಿ ನಿಂದಿಸಿ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣರ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ನಗರದ ಹಳೆಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಶುಕ್ರವಾರ ಬೆಳಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದು, ಶಾಸಕ ಯಶ್ಪಾಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿದರು. ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸಭೆಯಲ್ಲಿ ಯಶ್ಪಾಲ್ ಸುವರ್ಣರನ್ನು ರಾವಣನಂತೆ ಬಿಂಬಿಸಿ ಹಾಕಲಾದ ಪೋಸ್ಟರ್ ಎಲ್ಲರ ಗಮನ ಸೆಳೆಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಾಗ್ಮಿ ನಿಕೇತ್ ರಾಜ್ ಮೌರ್ಯ, ಕಾಂಗ್ರೆಸ್ ಮುಖಂಡರಾದ ಗೋಪಾಲ್ ಪೂಜಾರಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಅಮೃತ್ ಶೆಣೈ, ಪ್ರಖ್ಯಾತ್ ಶೆಣೈ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಭಾಗವಹಿಸಿದ್ದರು.

Tags

UdupiCongress protestYash Pal Suvarna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X