Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಮಕ್ಕಳ ಬೆಳವಣಿಗೆಗೆ ಪೂರಕ...

ಉಡುಪಿ | ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಿ: ಲೋಕೇಶ್ ಸಿ.

ವಾರ್ತಾಭಾರತಿವಾರ್ತಾಭಾರತಿ14 Nov 2025 10:51 PM IST
share
ಉಡುಪಿ | ಮಕ್ಕಳ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಿ: ಲೋಕೇಶ್ ಸಿ.
ಪೆರ್ವಾಜೆಯಲ್ಲಿ ಜಿಲ್ಲಾ ಮಕ್ಕಳ ದಿನಾಚರಣೆ

ಉಡುಪಿ, ನ.14: ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಸಹಕಾರ, ರಕ್ಷಣೆ ಜೊತೆಗೆ ಉತ್ತಮ ಶಿಕ್ಷಣ ದೊರಕಿಸುವ ಹಾಗೂ ಜಾಗತಿಕ ಮಟ್ಟದಲ್ಲಿ ಉತ್ತಮ ವೇದಿಕೆ ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ. ಹೇಳಿದ್ದಾರೆ.

ಶುಕ್ರವಾರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಭಾರತದ ಪ್ರಥಮ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು ಜನ್ಮದಿನಾಚರಣೆ ಅಂಗವಾಗಿ ಕಾರ್ಕಳದ ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ ಪೋಷಕ ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಕ್ಕಳು ದೇಶದ ಆಸ್ತಿ. ಮಕ್ಕಳನ್ನು ಜಾಗತಿಕ ಮಟ್ಟದಲ್ಲಿ ಒಳ್ಳೆಯ ಪ್ರಜೆ ಗಳನ್ನಾಗಿ ಮಾಡುವ ಹೊಣೆ ಶಿಕ್ಷಕರ ಹಾಗೂ ಪೋಷಕರ ಮೇಲೆ ಇದೆ ಎಂದ ಅವರು, ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಹಾಗೂ ಸೃಜನಶೀಲ ಪಠ್ಯೇತರ ಚಟುವಟಿಕೆಗಳ ಕಡೆ ಹೆಚ್ಚಿನ ಗಮನಹರಿಸಿ, ಉತ್ತಮ ಪ್ರಜೆಗಳಾಗಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮಕ್ಕಳ ಶೈಕ್ಷಣಿಕ ಪ್ರಗತಿ, ಮಕ್ಕಳ ರಕ್ಷಣೆ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃಧಿ ಸಾಧಿಸುವ ಕುರಿತು ಮಾಹಿತಿ ನೀಡಿದ ಅವರು, ಸರಕಾರದಿಂದ ಲಭ್ಯವಿರುವ ಸವಲತ್ತುಗಳ ವಿವರಗಳನ್ನು ಪೋಷಕರಿಗೆ ತಿಳಿಸಿ, ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.

ಎಸ್ಡಿಎಂಸಿ ಉಪಾಧ್ಯಕ್ಷೆ ವೀಣಾ ಭಂಡಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ಎಸ್ಡಿಎಂಸಿ ಸದಸ್ಯರಾದ ಪ್ರಕಾಶ್ ರಾವ್, ಪ್ರದೀಪ್ ರಾಣೆ, ವನಿತ ಆಚಾರ್ಯ, ರಾಘವೇಂದ್ರ ಆಚಾರ್ಯ ಹಾಗೂ ಇತರರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕರಾದ ದಿವಾಕರ ಪಟ್ಲ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಸಹಶಿಕ್ಷಕ ಹರಿಶ್ಚಂದ್ರ ಬಾಯರಿ ನಿರೂಪಿಸಿ, ಲಲಿತ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X