Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಡಿಜಿಟಲ್ ಗ್ರಂಥಾಲಯ ಮಾಹಿತಿ...

ಉಡುಪಿ: ಡಿಜಿಟಲ್ ಗ್ರಂಥಾಲಯ ಮಾಹಿತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ21 Aug 2023 9:01 PM IST
share
ಉಡುಪಿ: ಡಿಜಿಟಲ್ ಗ್ರಂಥಾಲಯ ಮಾಹಿತಿ ಕಾರ್ಯಾಗಾರ

ಉಡುಪಿ: ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಉಡುಪಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಮಾಹಿತಿ ಕಾರ್ಯಾಗಾರ ಶನಿವಾರ ನಡೆಯಿತು.

ಉಡುಪಿ ನಗರ ಸಭೆ ಮತ್ತು ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ರಂಥಾಲಯದ ಆವರಣದಲ್ಲಿ ಮಲಬಾರ್ ಗೋಲ್ಡ್ ವತಿಯಿಂದ ಉಚಿತವಾಗಿ ನೀಡಿದ ವಿವಿದ ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇಡೀ ಉಡುಪಿ ಜಿಲ್ಲೆಗೆ ಮಾದರಿಯಾದ ಈ ಗ್ರಂಥಾಲಯದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಡಿಜಿಟಲ್ ಗ್ರಂಥಾಲಯ ಕಾರ್ಯಾಗಾರವನ್ನು ಬಳಸಿಕೊಂಡು ಇ-ಗ್ರಂಥಾಲಯದ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಮಲಬಾರ್ ಗೋಲ್ಡ್‌ನ ವ್ಯವಸ್ಥಾಪಕ ರಾಘವೇಂದ್ರ ನಾಯಕ್ ಮಾತನಾಡಿ, ಪುಸ್ತಕ ಓದುವ ಜ್ಞಾನದೇಗುಲವೆಂದರೆ ಅದು ಗ್ರಂಥಾಲಯ. ಈ ಗ್ರಂಥಾಲಯದ ಅಂದವನ್ನು ಇನ್ನೂ ಹೆಚ್ಚಿಸಲು ಗ್ರಂಥಾಲಯದ ಆವರಣದಲ್ಲಿ ಉತ್ತಮ ಸಸಿಗಳನ್ನು ನೆಡಬೇಕು ಮತ್ತು ಗ್ರಂಥಾಲಯದಲ್ಲಿ ಶುದ್ಧವಾದ ವಾತಾವರಣವನ್ನು ಕಲ್ಪಿಸಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಶಿಕ್ಷಣ ಫೌಂಡೇಷನ್‌ನ ಜಿಲ್ಲಾ ಸಂಯೋಜಕಿ ರೀನಾ ಎಸ್. ಹೆಗ್ಡೆ ಮಾತನಾಡಿ ಗ್ರಂಥಾಲಯವು ಜ್ಞಾನದೇಗುಲ ಮಾತ್ರ ವಲ್ಲ, ಮನುಷ್ಯನ ಮನಸ್ಸನ್ನು ಸದೃಢಮಾಡುವ ಭಂಡಾರವಿದ್ದಂತೆ ಎಂದರು.

ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಗಿರಿಜಾ ಹೆಗ್ಡೆ ಗಾಂವ್‌ಕರ್ ಮಾತನಾಡಿದರೆ, ವಿದ್ಯಾರ್ಥಿನಿ ಸಾರಾ ಗ್ರಂಥಾಲಯಕ್ಕೆ ಭೇಟಿ ನೀಡಿದ ಅನುಭವ ಹಂಚಿಕೊಂಡರು.ವಿದ್ಯಾರ್ಥಿನಿ ವಿಜೇತ ತನ್ನ ಸಂಗ್ರಹದ ಪುಸ್ತಕಗಳನ್ನು ಮುಖ್ಯ ಗ್ರಂಥಾಲಯಾಧಿಕಾರಿಗಳ ಮೂಲಕ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಪೌಂಡೇಶನ್‌ನ ಕುಂದಾಪುರ ತಾಲೂಕಿನ ಸಂಯೋಜಕಿ ವಿನುತಾ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಯಂ. ಉಪಸ್ಥಿತರಿದ್ದರು.

ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ ದರು. ಗ್ರಂಥಪಾಲಕಿ ರಂಜಿತ ಸಿ., ಡಿಜಿಟಲ್ ಗ್ರಂಥಾಲಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಿ ಕೊಟ್ಟರು. ಗ್ರಂಥಾಲಯ ಸಹಾಯಕಿ ಸುನೀತಾ ಬಿ.ಎಸ್. ವಂದಿಸಿದರು. ಶಕುಂತಳಾ ಕುಂದರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X