Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾ ಮಟ್ಟದ ಶಟ್ಲ್...

ಉಡುಪಿ ಜಿಲ್ಲಾ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಕಾರ್ಕಳ, ಸೈಂಟ್ ಜಾನ್ಸ್ ಶಂಕರಪುರಕ್ಕೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ26 Aug 2024 10:09 PM IST
share
ಉಡುಪಿ ಜಿಲ್ಲಾ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಕಾರ್ಕಳ, ಸೈಂಟ್ ಜಾನ್ಸ್ ಶಂಕರಪುರಕ್ಕೆ ಪ್ರಶಸ್ತಿ

ಉಡುಪಿ, ಆ.26: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಜಂಟಿ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಸೈಂಟ್ ಜಾನ್ಸ್ ಶಾಲೆ ಶಂಕರಪುರ ಅನುಕ್ರಮವಾಗಿ ಚಾಂಪಿಯನ್ ಹಾಗೂ ರನ್ನರ್‌ಅಪ್ ಪ್ರಶಸ್ತಿಗಳನ್ನು ಗೆದ್ದುಕೊಂಡವು.

14ರ ಒಳಗಿನ ಬಾಲಕರ ವಿಭಾಗದಲ್ಲಿ ಅಶ್ವಿನ್ ಎ ಶೆಟ್ಟಿ, ಪ್ರಜನ್ ಶೆಟ್ಟಿ, ಶಮಂತ್, ರಿಪ್ಟನ್ ಲೆನಾರ್ಡ್ ಸೆರಾವೋ ಮತ್ತು ಪ್ರೀತನ್ ಆಳ್ವ, 14ರ ಒಳಗಿನ ಬಾಲಕಿಯರ ವಿಭಾಗದಲ್ಲಿ ಖುಷಿ ಆರ್ ಶೆಟ್ಟಿ, ಸನಿಹ, ದಾರಿಣಿ ಉಪಾಧ್ಯ, ವಿಸ್ಮಿತಾ ಮತ್ತು ದೃತಿ ಆರ್ ಸಾಲಿಯಾನ್ ವೈಯಕ್ತಿಕ ಪ್ರಶಸ್ತಿ ಪಡೆದರು.

17ರ ಬಾಲಕರ ವಿಭಾಗದಲ್ಲಿ ಗೌರವ್ ಆರ್ ದೇವಾಡಿಗ, ಸಾವನ್ ಎಸ್ ವರ್ಮ, ಪ್ರಥಮ್ ಶೆಟ್ಟಿ, ಸುಶಾಂತ್ ರಾವ್ ಮತ್ತು ಪವನ್ ಕುಮಾರ್ 17ರ ಬಾಲಕಿಯರ ವಿಭಾಗದಲ್ಲಿ ಗಣ್ಯಾ, ಪ್ರಾರ್ಥನಾ, ಅಪೂರ್ವ ಅನಘ ಮತ್ತು ಶ್ರೀನಿಶಾ ವಿಜೇತರಾಗಿ ವಿಭಾಗ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದರು.

ಪಂದ್ಯಾಟವನ್ನು ಉಡುಪಿ ಅಜ್ಜರಕಾಡು ವಾರ್ಡ್ ನ ನಗರಸಭಾ ಸದಸ್ಯೆ ರಶ್ಮಿ ಸಿ ಭಟ್ ಉದ್ಘಾಟಿಸಿದರು. ಅಧ್ಯಯನ ಮತ್ತು ಕ್ರೀಡೆ ಜೊತೆ ಜೊತೆಯಲ್ಲಿಯೇ ಸಾಗಬೇಕು. ಅವು ಒಂದಕ್ಕೊಂದು ಪೂರಕ. ಕ್ರೀಡೆಯಿಂದ ಶಾರೀರಿಕ ಮಾತ್ರವಲ್ಲದೆ ಮಾನಸಿಕ ಆರೋಗ್ಯವೂ ಕೂಡ ವೃದ್ಧಿಸುತ್ತದೆ ಎಂದು ಅವರು ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಕೊನೆಯಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಉಡುಪಿ ಬ್ಲೂಟೂತ್ ಆಸ್ಪತ್ರೆಯ ಡಾ.ರಾಧಿಕಾ ಸೋಮ ಯಾಜಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಕುಮಾರ್ ವಹಿಸಿದ್ದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲೂಯಿಸ್ ಲೋಬೋ, ಲೆಸ್ಲಿ ಕರ್ನೇಲಿಯೋ, ಪ್ರಕಾಶ್ ಭಟ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರ ಶೇಖರ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷೆ ನವ್ಯ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ರವಿಚಂದ್ರ ಕಾರಂತ್, ಸಾಫಲ್ಯ ಟ್ರಸ್ಟ್‌ನ ನಿರುಪಮಪ್ರಸಾದ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ರಾದ ಹರಿಣ, ಹಂಸವತಿ, ತಾರಾದೇವಿ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಬಾಯರಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವಿಜಯಕುಮಾರ ಶೆಟ್ಟಿ, ಚಂದ್ರಶೇಖರ ಸುವರ್ಣ, ಸತೀಶ್ ಸಾಲಿಯಾನ್ ಭಾಗವಹಿಸಿದ್ದರು.

ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು. ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿ ಶೇಖರ್ ಬೋವಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X