Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಯುವ ಬರಹಗಾರರ ಚೊಚ್ಚಲ ಕೃತಿಗೆ...

ಉಡುಪಿ | ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯ: ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ9 Dec 2025 10:14 PM IST
share
ಉಡುಪಿ | ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯ: ಅರ್ಜಿ ಆಹ್ವಾನ

ಉಡುಪಿ, ಡಿ.9: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪ್ರಸಕ್ತ ಸಾಲಿನ ಯುವ ಬರಹಗಾರರು ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ 15,000 ರೂ.ಗಳ ಪ್ರೋತ್ಸಾಹಧನ ನೀಡಲಾಗುವುದು. 18ರಿಂದ 40 ವರ್ಷ ವಯೋಮಿತಿಯೊಳಗಿನ ಅರ್ಜಿದಾರರು ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸೆಸೆಲ್ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ / ಸ್ನಾತಕೋತ್ತರ ಪದವಿಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳೊಂದಿಗಿನ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.

ಅರ್ಜಿಗಳೊಂದಿಗೆ ಡಿಟಿಪಿ. ಮಾಡಿದ ಹಸ್ತಪ್ರತಿಯನ್ನು ಡಿಸೆಂಬರ್ 24ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ಇವರಿಗೆ ಕಳುಹಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು- 560002, ವೆಬ್ಸೈಟ್ - www.kannadapustakapradhikara.com - ಅಥವಾ ದೂರವಾಣಿ ಸಂಖ್ಯೆ: 080-22484516/22107704ನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X