Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಜಿಲ್ಲಾ ಕಾಂಗ್ರೆಸ್‌ನಿಂದ ಗಾಂಧಿ...

Udupi | ಜಿಲ್ಲಾ ಕಾಂಗ್ರೆಸ್‌ನಿಂದ ಗಾಂಧಿ ಜಯಂತಿ, ಶಾಸ್ತ್ರಿ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ2 Oct 2026 8:08 PM IST
share
Udupi | ಜಿಲ್ಲಾ ಕಾಂಗ್ರೆಸ್‌ನಿಂದ ಗಾಂಧಿ ಜಯಂತಿ, ಶಾಸ್ತ್ರಿ ಜನ್ಮದಿನಾಚರಣೆ

ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇತೃತ್ವದಲ್ಲಿ ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 157ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ 122ನೇ ಜನ್ಮ ದಿನಾಚರಣೆಯಲ್ಲಿ ಆಚರಿಸಲಾಯಿತು.

ಪ್ರಾರಂಭದಲ್ಲಿ ಜಯಶ್ರೀ ಶೇಟ್, ಸುದರ್ಶನ್ ಪಡುಕರೆ ಹಾಗೂ ತಾರಾನಾಥ್ ಸುವರ್ಣ ಇವರಿಂದ ಗಾಂಧಿ ಸ್ಮತಿ ಗಾಂಧೀಜಿಗೆ ಪ್ರಿಯವಾಗಿದ್ದ ಭಜನೆಗಳ ಗಾಯನ ಕಾರ್ಯಕ್ರಮ ನಡೆಯಿತು.

ಉಡುಪಿ ಜಿಲ್ಲಾ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಹಾಗೂ ರಮೇಶ್ ಕಾಂಚನ್ ಅವರು ಜೊತೆಗೂಡಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೇಶಕ್ಕೆ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿ ನಮನ ಸಲ್ಲಿಸಿದರು.

ನಿವೃತ್ತ ಅಧ್ಯಾಪಕರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದಯಾನಂದ್ ಕಿದಿಯೂರು ಅವರು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಗಳ ಕುರಿತು ಸ್ಪೂರ್ತಿದಾಯಕ ನುಡಿಗಳನ್ನು ಆಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ ಎ ಗಫೂರ್, ಮಾಜಿ ಉಡುಪಿ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾಯಕರಾದ ದಿನೇಶ್ ಪುತ್ರನ್, ಮಹಾಬಲ ಕುಂದರ್, ನರಸಿಂಹಮೂರ್ತಿ, ಭುಜಂಗ ಶೆಟ್ಟಿ, ಕೇಶವ ಕೋಟ್ಯಾನ್, ಹರೀಶ್ ಶೆಟ್ಟಿ ಪಾಂಗಳ, ಕುಶಲ್ ಶೆಟ್ಟಿ, ಕೀರ್ತಿ ಶೆಟ್ಟಿ, ಅಮೃತ್ ಶೆಣೈ, ಶೇಖ್ ವಾಹಿದ್, ಸಜ್ಜನ್ ಶೆಟ್ಟಿ, ಯುವರಾಜ್ ಪುತ್ತೂರು, ಭಾಸ್ಕರ್ ರಾವ್ ಕಿದಿಯೂರು, ವಿಶ್ವಾಸ್ ಅಮೀನ್, ಪ್ರಖ್ಯಾತ್ ಶೆಟ್ಟಿ, ಪ್ರಶಾಂತ್ ಜತ್ತನ್ನ, ನಿರೀಕ್ಷ ಮೆಂಡನ್, ಶಶಿಧರ ಶೆಟ್ಟಿ, ಶರ್ಫುದ್ದೀನ್ ಶೇಖ್, ಜಯಕುಮಾರ್, ಮೀನಾಕ್ಷಿ ಮಾಧವ ಬನ್ನಂಜೆ, ಮಮತಾ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ ಮಂಚಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್ ವಂದಿಸಿದರು.

Tags

CongressGandhi JayantiUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X