Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಬ್ರಹ್ಮಗಿರಿ ಪರಿಸರದಲ್ಲಿ ಕಸದ...

Udupi | ಬ್ರಹ್ಮಗಿರಿ ಪರಿಸರದಲ್ಲಿ ಕಸದ ರಾಶಿ : ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ3 July 2026 6:24 PM IST
share
Udupi | ಬ್ರಹ್ಮಗಿರಿ ಪರಿಸರದಲ್ಲಿ ಕಸದ ರಾಶಿ : ಕ್ರಮಕ್ಕೆ ಆಗ್ರಹ

ಉಡುಪಿ : ನಗರದ ಬ್ರಹ್ಮಗಿರಿ ಮುಖ್ಯ ರಸ್ತೆಯಲ್ಲಿರುವ ಸಾಯಿ ರಾಧಾ ಪ್ರೈಡ್ ವಸತಿ ಸಮುಚ್ಚಯದ ಸಮೀಪದ ರಸ್ತೆ ಬದಿ ಕಸದ ರಾಶಿ ಕಂಡುಬಂದಿದ್ದು, ಇದರಿಂದ ಪರಿಸರದ ಜನರಲ್ಲಿ ರೋಗ ಹರಡುವ ಆತಂಕ ಎದುರಾಗಿದೆ.

ಸಮಯಕ್ಕೆ ಸರಿಯಾಗಿ ಇಲ್ಲಿನ ಕಸವನ್ನು ತೆರವುಗೊಳಿಸದ ಪರಿಣಾಮ ಸ್ಥಳದಲ್ಲಿ ತ್ಯಾಜ್ಯಗಳ ರಾಶಿಯೇ ಸೃಷ್ಠಿಯಾಗಿದೆ. ಇದರಿಂದ ಈ ಪರಿಸರದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸುತ್ತಮುತ್ತಲಿನ ಅನೇಕ ವಸತಿ ಸಮುಚ್ಚಯಗಳ ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಪ್ರದೇಶದಲ್ಲಿ ಹಿರಿಯ ನಾಗರಿಕರು, ಶಾಲಾ ಮಕ್ಕಳು, ಮಸೀದಿ, ಅಂಗಡಿಗಳು ಹಾಗೂ ಉಪಹಾರ ಗೃಹಗಳು ಇರುವುದರಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಂಚರಿಸುತ್ತಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಕಸದ ರಾಶಿಯನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡುವಂತೆ ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಮನವಿ ಮಾಡಿದ್ದಾರೆ.

Tags

BrahmagiriUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X