Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಜೈಂಟ್ಸ್ ಗ್ರೂಪ್‌ನಿಂದ ವಿವಿಧ...

ಉಡುಪಿ: ಜೈಂಟ್ಸ್ ಗ್ರೂಪ್‌ನಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ24 Sept 2026 2:07 PM IST
share
ಉಡುಪಿ: ಜೈಂಟ್ಸ್ ಗ್ರೂಪ್‌ನಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು

ಉಡುಪಿ: ಜೈಂಟ್ಸ್ ಗ್ರೂಪ್ ಉಡುಪಿ ವತಿಯಿಂದ ಒಂದು ವಾರದ ಅವಧಿಯಲ್ಲಿ ವಿವಿಧ ಸಮಾಜಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು.

ಈ ಒಂದು ವಾರದ ಸೇವಾ ಕಾರ್ಯಕ್ರಮಗಳ ಅಂಗವಾಗಿ ರಕ್ತದಾನ ಶಿಬಿರ, ಗೋಶಾಲೆಗೆ ಜಾನುವಾರುಗಳ ಮೇವು, ವೃದ್ಧಾಶ್ರಮದ ಸಿಬ್ಬಂದಿಗೆ ಕೈಗವಸು, ವೃದ್ಧಾಶ್ರಮಗಳಿಗೆ ಹಣ್ಣು ಹಂಪಲು, ವಯಸ್ಕರ ಬಳಕೆಯ ಪ್ಯಾಡ್‌, ಆಹಾರ ಸಾಮಗ್ರಿ, ವೀಲ್‌ಚೇರ್‌, ಶಾಲಾ ಮಕ್ಕಳಿಗೆ ಸಮವಸ್ತ್ರಗಳ ವಿತರಣೆ ಹಾಗೂ ರಸ್ತೆ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ ಸೇರಿದಂತೆ ಹಲವು ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸೇವಾ ಕಾರ್ಯಕ್ರಮಗಳಲ್ಲಿ ಜೈಂಟ್ಸ್ ಕೇಂದ್ರ ಸಮಿತಿ ಸದಸ್ಯ‌ ಜಿ. ದಿನಕರ್ ಅಮೀನ್, ಜೈಂಟ್ಸ್ ಗ್ರೂಪ್ ಉಡುಪಿ ಅಧ್ಯಕ್ಷ ಜಿ. ವಿನಯ್ ಕುಮಾರ್ ಪೂಜಾರಿ, ಉಪಾಧ್ಯಕ್ಷ ಜಿ. ದಯಾನಂದ ಶೆಟ್ಟಿ, ಕಾರ್ಯದರ್ಶಿ ದಿವಾಕರ್ ಪೂಜಾರಿ, ನಿರ್ದೇಶಕರಾದ ವಾದಿರಾಜ್ ಸಾಲ್ಯಾನ್, ಡಯಾನಾ ಸುಪ್ರಿಯಾ, ಟೀನಾ, ಸಮೀತ್ ಶೆಟ್ಟಿ ಹಾಗೂ ರೇಖಾ ಪೈ, ಜೊತೆಗೆ ಮಾಜಿ ಅಧ್ಯಕ್ಷರಾದ ಎಂ. ಇಕ್ಬಾಲ್ ಮನ್ನಾ, ಜಗದೀಶ್ ಅಮೀನ್, ರಾಜೇಶ್ ಶೆಟ್ಟಿ ಹಾಗೂ ಚಿದಾನಂದ ಪೈ ಸೇರಿದಂತೆ ಹಲವು ಜೈಂಟ್ಸ್ ಸದಸ್ಯರು ಭಾಗವಹಿಸಿದ್ದರು.

ಸಮಾಜದ ಒಳಿತಿಗಾಗಿ ನಿರಂತರವಾಗಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜೈಂಟ್ಸ್ ಗ್ರೂಪ್ ಉಡುಪಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

Tags

UdupiGiants Groupsocial service
share
ವಾರ್ತಾಭಾರತಿ
ವಾರ್ತಾಭಾರತಿ
Next Story
X