Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98...

ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

ವಾರ್ತಾಭಾರತಿವಾರ್ತಾಭಾರತಿ20 Feb 2024 1:42 PM IST
share
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

ಉಡುಪಿ, ಫೆ.20: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ಫೆ.18ರಂದು ನಡೆದಿದೆ.

ಉಡುಪಿ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ ಎಂಬವರ ಮಾರುತಿ ಜುವೆಲ್ಲರಿಗೆ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು ಗ್ರಾಹಕರಂತೆ ಅಂಗಡಿಗೆ ಬಂದು, 15.800 ಗ್ರಾಂ ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿದರು. ಇದಕ್ಕೆ ಬದಲಾಗಿ ಮಹಿಳೆಯರು ತಮ್ಮ ಬಳಿ ಇದ್ದ ಹಳೆಯ 31.490 ಗ್ರಾಂ ತೂಕದ ಒಂದು ನೆಕ್ಲೇಸ್ ಮತ್ತು 10.940 ಗ್ರಾಂ ತೂಕದ ಬೆಂಡೋಲೆಗೆ ಹಾಕುವ ಜುಮುಕಿ ನೀಡಿದ್ದಾರೆನ್ನಲಾಗಿದೆ.

ಇದರಲ್ಲಿ 48,771ರೂ. ಉಳಿಕೆ ಹಣದ ಪೈಕಿ 19,000ರೂ. ಹಣವನ್ನು ನಗದಾಗಿ ಪಡೆದುಕೊಂಡು ಅಂಗಡಿಯಿಂದ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ವ್ಯವಹಾರದ ಸಮಯ ಚೌಕಾಸಿ ಮಾಡಿದ ಮಹಿಳೆಯರು ನಿತ್ಯಾನಂದ ಅವರ ಗಮನವನ್ನು ಬೇರೆಡೆಗೆ ಸೆಳೆದು, ಪರೀಕ್ಷಿಸಲು ನೀಡಿದ್ದ ಅಸಲಿ ಚಿನ್ನದ ಬದಲಿಗೆ ನಕಲಿ ಚಿನ್ನದ ಆಭರಣಗಳನ್ನು ನೀಡಿ 1,98,923ರೂ. ಮೌಲ್ಯದ ಅಸಲಿ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿ ವಂಚಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

UdupiGold jewelleryfraud
share
ವಾರ್ತಾಭಾರತಿ
ವಾರ್ತಾಭಾರತಿ
Next Story
X