Udupi | ಸಂತೋಷ್ ನಗರ ಮಸೀದಿ ಅಧ್ಯಕ್ಷರಾಗಿ ಹನೀಫ್ ಹಾಜಿ ಆಯ್ಕೆ

ಉಡುಪಿ, ಆ.28: ಸಂತೋಷ್ ನಗರದ ಬದ್ರಿಯಾ ಜುಮಾ ಮಸೀದಿಯ 2025-26 ಸಾಲಿನ ಮಹಾಸಭೆಯು ಇತ್ತೀಚೆಗೆ ನಡೆಯಿತು.
ಈ ಸಂದರ್ಭದಲ್ಲಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಯು.ಜೆ.ಹನೀಫ್ ಹಾಜಿ, ಉಪಾಧ್ಯಕ್ಷರಾಗಿ ಎಂ.ಎಂ. ಇಕ್ಬಾಲ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಆರೀಫ್ ರೆಹಮಾನ್, ಜೊತೆ ಕಾರ್ಯದರ್ಶಿಯಾಗಿ ನಾಸೀರ್, ಕೋಶಾಧ್ಯಕ್ಷರಾಗಿ ಅಕ್ಬರ್ ಅಲಿ, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಸಲ್ಮಾನ್, ರಹಮಾನ್, ಅಮೀರ್ ಸುಹೈಲ್, ತೌಫೀಖ್, ಇಮ್ರಾನ್, ಫೈಝಲ್ ಅವರನ್ನು ನೇಮಕ ಮಾಡಲಾಗಿದೆ.
Next Story




