ಉಡುಪಿ | ಭಾರೀ ಮಳೆ ಹಿನ್ನೆಲೆ : ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ರಾಜ್ಯದ ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಒಂದರಿಂದ ಹತ್ತನೇ ತರಗತಿವರೆಗಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ಸೋಮವಾರ ಆ.18ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
Next Story





