Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಜಿಲ್ಲೆಯಲ್ಲಿ ಅತ್ಯಧಿಕ...

Udupi | ಜಿಲ್ಲೆಯಲ್ಲಿ ಅತ್ಯಧಿಕ 7.3ಸೆ.ಮೀ. ಮಳೆ : ಮರ ಬಿದ್ದು 4 ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ30 Jun 2026 8:01 PM IST
share
Udupi | ಜಿಲ್ಲೆಯಲ್ಲಿ ಅತ್ಯಧಿಕ 7.3ಸೆ.ಮೀ. ಮಳೆ : ಮರ ಬಿದ್ದು 4 ಮನೆಗಳಿಗೆ ಹಾನಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಈ ಬಾರಿ 24 ಗಂಟೆಗಳ ಅವಧಿಯ ಅತ್ಯಧಿಕ ಮಳೆ ಸೋಮವಾರ ಸುರಿದಿದೆ. ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 7.36 ಸೆ.ಮೀ. ಮಳೆ ಸುರಿದಿದೆ. ಜಿಲ್ಲೆಯಲ್ಲಿ ದಿನದ ಅತ್ಯಧಿಕ ಮಳೆ ಹೆಬ್ರಿಯಲ್ಲಿ 8.5ಸೆ.ಮೀ. ಬಿದ್ದಿದೆ.

ಮಳೆ ಕೊರತೆ, ಬರದ ಕೂಗಿನ ನಡುವೆ ಕಳೆದೆರಡು ದಿನಗಳಲ್ಲಿ ಜಿಲ್ಲೆಯಲ್ಲಿ ಮಳೆ ವೇಗವನ್ನು ಪಡೆದುಕೊಳ್ಳುತ್ತಿದೆ. ಇಂದು ಸಹ ಅಪರಾಹ್ನದ ಬಳಿಕ ಮಳೆ ಬಿರುಸು ಪಡೆದುಕೊಳ್ಳುತ್ತಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಗಾಳಿ- ಗುಡುಗುಗಳೊಂದಿಗೆ ಬಿರುಸಿನ ಮಳೆ ಸುರಿಯುತ್ತಿಲ್ಲ.

ಇಂದು ಕಾರ್ಕಳದಲ್ಲಿ 83.1ಮಿ.ಮೀ. ಮಳೆಯಾದರೆ, ಕುಂದಾಪುರದಲ್ಲಿ 66.4, ಉಡುಪಿಯಲ್ಲಿ 85.4, ಬೈಂದೂರಿನಲ್ಲಿ 69.9, ಬ್ರಹ್ಮಾವರದಲ್ಲಿ 62.2, ಕಾಪುವಿನಲ್ಲಿ 61.8, ಹೆಬ್ರಿಯಲ್ಲಿ 85.0 ಮಿ.ಮೀ. ಮಳೆಯಾದ ಬಗ್ಗೆ ವರದಿಗಳು ಬಂದಿವೆ.

ನಾಲ್ಕು ಮನೆಗಳಿಗೆ ಹಾನಿ :

ಗಾಳಿ-ಮಳೆಯಿಂದಾಗಿ ಜಿಲ್ಲೆಯ ನಾಲ್ಕು ಮನೆಗಳಿಗೆ ಹಾನಿಯಾದ ವರದಿಯೂ ಇಲ್ಲಿಗೆ ಬಂದಿದೆ. ಅಲ್ಲಲ್ಲಿ ಮರಗಳು ಬಿದ್ದು ಮನೆಗೆ ಹಾನಿಯಾದರೆ, ವಿದ್ಯುತ್ ಕಂಬ ಬಿದ್ದು ಕೆಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿರುವ ಮಾಹಿತಿಗಳೂ ಬಂದಿವೆ.

ಬ್ರಹ್ಮಾವರ ತಾಲೂಕು ಕೋಟತಟ್ಟು ಗ್ರಾಮದ ರಾಮ ಬಂಗೇರ ಎಂಬವರ ಮನೆಯ ಜಾನುವಾರು ಕೊಟ್ಟಿಗೆಯ ಮೇಲೆ ಮರ ಬಿದ್ದು ಸುಮಾರು 50 ಸಾವಿರದಷ್ಟು ನಷ್ಟವಾಗಿದೆ. ಕುಂದಾಪುರ ತಾಲೂಕು ಕರ್ಕುಂಜೆ ಗ್ರಾಮದ ಮಂಜು ಎಂಬವರ ಮನೆ ಮೇಲೆ ಮರ ಬಿದ್ದು 40,000 ರೂ. ನಷ್ಟವಾಗಿದೆ.

ಇನ್ನು ಬೈಂದೂರಿನ ನಾರಾಯಣ ಎಂಬವರ ಮನೆ ಮೇಲೆ ಮರ ಬಿದ್ದು ಭಾಗಶ: ಹಾನಿಯಾಗಿದ್ದು 50,000ದಷ್ಟು ನಷ್ಟವಾದರೆ, ಕಾಪು ತಾಲೂಕಿನ ಮಜೂರು ಗ್ರಾಮದ ಪುಷ್ಪ ಮೂಲ್ಯ ಅವರ ಮನೆಯ ಮೇಲೆ ಮರ ಬಿದ್ದು ಸುಮಾರು 40ಸಾವಿರ ನಷ್ಟದ ಅಂದಾಜು ಮಾಡಲಾಗಿದೆ.

Tags

Udupirainfall
share
ವಾರ್ತಾಭಾರತಿ
ವಾರ್ತಾಭಾರತಿ
Next Story
X