Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಜೈಲು ವಾರ್ಡನ್‌ಗೆ ಹಲ್ಲೆ...

ಉಡುಪಿ| ಜೈಲು ವಾರ್ಡನ್‌ಗೆ ಹಲ್ಲೆ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ

ವಾರ್ತಾಭಾರತಿವಾರ್ತಾಭಾರತಿ5 Oct 2026 8:29 PM IST
share
ಉಡುಪಿ| ಜೈಲು ವಾರ್ಡನ್‌ಗೆ ಹಲ್ಲೆ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ

ಉಡುಪಿ, ಅ.5: ಸುಮಾರು 15 ವರ್ಷಗಳ ಹಿಂದೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜಾರು ಗ್ರಾಮದ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಜೈಲು ವಾರ್ಡನ್‌ಗೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

2011ರ ಡಿ.3ರಂದು ಜಿಲ್ಲಾ ಕಾರಾಗೃಹದಲ್ಲಿ ಜೈಲು ವಾರ್ಡನ್ ಬಂಧಿಗಳ ಲೆಕ್ಕವನ್ನು ತೆಗೆದುಕೊಳ್ಳಲು ಅವರವರ ಬ್ಯಾರಕ್‌ಗಳಿಗೆ ಹೋಗಲು ತಿಳಿಸಿದ್ದು, ಆಗ ವಿಚಾರಣಾಧೀನ ಕೈದಿಯಾಗಿದ್ದ ಸಫಾನ್ ಹುಸೈನ್ ಅಲಿಯಾಸ್ ರಜಾಕ್ ಎಂಬಾತನು ಜೈಲು ವಾರ್ಡನ್‌ಗೆ ಬೈದು, ಕೊಲೆ ಬೆದರಿಕೆ ಹಾಕಿದಲ್ಲದೆ ಕೆನ್ನೆಗೆ ಹೊಡೆದಿರುವುದಾಗಿ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ನ್ಯಾಯಾಲಯದ ಅನುಮತಿ ಪಡೆದು ಬಂಧಿಸಿದ್ದರು. 2012ರ ಜ.10ರಂದು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾ ರೋಪಣಾ ಪತ್ರವನ್ನು ತನಿಖಾಧಿಕಾರಿ ಸಲ್ಲಿಸಿದ್ದರು. 2013 ಮೇ 29ರಂದು ಆರೋಪಿಯನ್ನು ನ್ಯಾಯಾಲಯ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿತ್ತು. ಈ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಆರೋಪಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ಆರೋಪಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಈ ಪ್ರಕರಣವು 2022ರ ಜೂ.24ರಂದು ಎಲ್.ಪಿ.ಸಿ ಪ್ರಕರಣವಾಗಿ ಆದೇಶಿಸಲ್ಪಟ್ಟಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಸಫಾನ್ ಹುಸೇನ್‌ನನ್ನು ಪೊಲೀಸರು 2026ರ ಎ.23ರಂದು ಬಾಡಿ ವಾರಂಟ್‌ನಲ್ಲಿ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಸೆ.28ರಂದು ಆರೋಪಿಗೆ 5 ವರ್ಷಗಳ ಕಠಿಣ ಶಿಕ್ಷೆ ಹಾಗೂ 40000ರೂ. ದಂಡ ವಿಧಿಸಿ ಆದೇಶ ನೀಡಿದೆ.

Tags

UdupiJail wardenassault caseAccusesentenceimprisonment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X