ಉಡುಪಿ: ನಕ್ಸಲ್ ನಿಗ್ರಹ ದಳದ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ

ಬೆಂಗಳೂರು, ಸೆ.02: ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಉಡುಪಿ ಜಿಲ್ಲೆಯ ನಕ್ಸಲ್ ನಿಗ್ರಹ ದಳದ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸಿದ್ಧಾರ್ಥ್ ಗೋಯಲ್ ಅವರನ್ನು ಮಂಗಳೂರು ನಗರ ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ)ಯಾಗಿ ವರ್ಗಾವಣೆ ಮಾಡಲಾಗಿದೆ.
Next Story





