ಉಡುಪಿ: ಮಲಬಾರ್ ಗೋಲ್ಡ್‌ನಿಂದ ಗಣರಾಜ್ಯೋತ್ಸವ ಆಚರಣೆ

ಉಡುಪಿ, ಜ.26: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 76ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವೇರಿಸಿದರು. ಈ ಸಂದರ್ಭದಲ್ಲಿ ಮುಸ್ತಫಾ ಏ.ಕೆ., ಹರೀಶ್ ಎಂ.ಜಿ., ತಂಝೀಮ್ ಶಿರ್ವ, ಗುರುರಾಜ್, ಸಂದೀಪ್, ರಾಘವೇಂದ್ರ ಭಟ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ರಾಘವೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Next Story





