Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| 2025ರಲ್ಲಿ ಖಗೋಳದಲ್ಲಿ ಹಲವು...

ಉಡುಪಿ| 2025ರಲ್ಲಿ ಖಗೋಳದಲ್ಲಿ ಹಲವು ವಿಶೇಷತೆಗಳು, ಕೆಲವು ವಿಸ್ಮಯಗಳು

►ಅತೀ ಹೆಚ್ಚು ಸೌರ ಜ್ವಾಲೆಗಳು, ನಾಲ್ಕು ಗ್ರಹಣಗಳು, 3 ಸೂಪರ್ ಮೂನ್ ►ಶನಿಗ್ರಹದ ಬಳೆಗಳು ಮಾಯ

ವಾರ್ತಾಭಾರತಿವಾರ್ತಾಭಾರತಿ31 Dec 2024 9:15 PM IST
share
ಉಡುಪಿ| 2025ರಲ್ಲಿ ಖಗೋಳದಲ್ಲಿ ಹಲವು ವಿಶೇಷತೆಗಳು, ಕೆಲವು ವಿಸ್ಮಯಗಳು

ಉಡುಪಿ, ಡಿ.31: ಸೂರ್ಯ, ಆಕಾಶ, ಭೂಮಿ, ಚಂದ್ರನಿಗೆ ಸಂಬಂಧಿಸಿದಂತೆ 2025ನೇ ಸಾಲಿನಲ್ಲಿ ಖಗೋಳದಲ್ಲಿ ಹಲವು ವಿಶೇಷತೆಗಳು, ಕೆಲವಾರು ವಿಸ್ಮಯಗಳು ಕಂಡುಬರಲಿವೆ ಎಂದು ಖ್ಯಾತ ಖಗೋಳ ವಿಜ್ಞಾನಿ ಹಾಗೂ ಉಡುಪಿ ಪೂರ್ಣ ಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಎ.ಪಿ.ಭಟ್ ತಿಳಿಸಿದ್ದಾರೆ.

ಇವುಗಳಲ್ಲಿ ಅತೀ ಹೆಚ್ಚು ಸೌರ ಜ್ವಾಲೆಗಳು, ನಾಲ್ಕು ಗ್ರಹಣಗಳು, ಮೂರು ಅತಿಸುಂದರ್ ಸೂಪರ್ ಮೂನ್‌ಗಳನ್ನು ಭೂಮಿಯಿಂದ ನೋಡಬಹುದಾಗಿದೆ. ಅಲ್ಲದೇ ಸೌರಮಂಡಲದಲ್ಲಿ ಶನಿಗ್ರಹದ ಸುತ್ತ ಸುಂದರವಾಗಿ ಕಾಣಿಸುವ ಬಳೆಗಳು ಭೂಮಿಯಲ್ಲಿ ಈ ವರ್ಷ ಕಾಣಿಸುವುದೇ ಇಲ್ಲ ಎಂದು ಡಾ.ಭಟ್ ಹೇಳಿದ್ದಾರೆ.

ಸೂರ್ಯನ ಜ್ವಾಲೆಗಳ ನರ್ತನ: ಹನ್ನೊಂದು ವರ್ಷದಲ್ಲೊಮ್ಮೆ ನಡೆಯುವ ಅತೀ ಹೆಚ್ಚು ಸೌರಜ್ವಾಲೆಗಳನ್ನು ಸೂರ್ಯ ಹೊರ ಹಾಕುವಿಕೆ ಕಳೆದ ವರ್ಷ ಪ್ರಾರಂಭವಾದುದು ಈ ವರ್ಷದ ಪ್ರಾರಂಭದ ಕೆಲ ತಿಂಗಳಲ್ಲಿ ಅತಿಯಾಗಲಿದೆ. ಕುದಿಯುವ ಸೂರ್ಯ ದಶದಿಶೆಗೆ ವಿಶೇಷ ಶಕ್ತಿ ಕಣಗಳೊಂದಿಗೆ ಬೆಳಕನ್ನು ಚಿಮ್ಮಿಸಲಿದ್ದು, ಇದರಿಂದ ಅತೀ ಹೆಚ್ಚು ಸೌರಕಲೆಗಳು ಉಂಟಾಗಲಿವೆ.


ಗ್ರಹಣಗಳು: ಈ ವರ್ಷ ನಾಲ್ಕು ಗ್ರಹಣಗಳು ಸಂಭವಿಸುವುದಾದರೂ ಭಾರತಕ್ಕೆ ಒಂದೇ ಗ್ರಹಣ ಕಾಣಿಸಲಿದೆ. ಮಾರ್ಚ್ 13/14 ಚಂದ್ರ ಗ್ರಹಣ, ಮಾರ್ಚ್ 29ಕ್ಕೆ ಪಾರ್ಶ್ವ ಸೂರ್ಯ ಗ್ರಹಣ, ಸೆಪ್ಟಂಬರ್ 7/8 ಚಂದ್ರ ಗ್ರಹಣ ಹಾಗೂ ಸೆಪ್ಟಂಬರ್ 21ಕ್ಕೆ ಪಾರ್ಶ್ವ ಸೂರ್ಯ ಗ್ರಹಣ ಕಂಡು ಬರಲಿದೆ. ಇವುಗಳಲ್ಲಿ ಭಾರತಕ್ಕೆ ಸಪ್ಟಂಬರ್ 7ರ ಚಂದ್ರಗ್ರಹಣ ಒಂದೇ ಗೋಚರವಾಗಲಿದೆ.

ಸೂಪರ್ ಮೂನ್‌ಗಳು: ಭೂಮಿಯಿಂದ ಈ ವರ್ಷ ಮೂರು ಸೂಪರ್ ಮೂನ್‌ಗಳನ್ನು ಕಾಣಬಹುದಾಗಿದೆ. ಅಕ್ಟೋಬರ್ 7, ನವಂಬರ್ 5, ಡಿಸೆಂಬರ್ 4ರಂದು ಸೂಪರ್ ಮೂನ್‌ಗಳು ಕಂಡುಬಂದರೆ, ಮಾರ್ಚ್ 14, ಎಪ್ರಿಲ್ 13 ಹಾಗೂ ಮೇ 12ರಂದು ಮೈಕ್ರೋ ಮೂನ್ ಸಂಭವಿಸಲಿದೆ.

ಶನಿಗ್ರಹದ ಬಳೆ ಮಾಯ!: 29 ವರ್ಷಕ್ಕೆ ಎರಡು ಬಾರಿ ಭೂಮಿಯವರಿಗೆ ಶನಿಗ್ರಹದ ಸುತ್ತ ಇರುವ ಸುಂದರ ಬಳೆಗಳು ಕಾಣುವುದೇ ಇಲ್ಲ. ಈ ವರ್ಷದ ಮಾರ್ಚ್‌ನಿಂದ ನವಂಬರ್‌ವರೆಗೆ ದೂರದರ್ಶಕದಲ್ಲಿ ಶನಿಯನ್ನು ಕಾಣುವಾಗ ಬಳೆಗಳೇ ಕಾಣಿಸುವುದಿಲ್ಲ. ಶನಿಗ್ರಹದ ಬಳೆಗಳ ಸಮತಲ ಹಾಗೂ ಭೂಮಿಯ ಸಮತಲ ಒಂದೇ ಆಗುವುದೇ ಇದಕ್ಕೆ ಕಾರಣ.

ಈ ವರ್ಷ ಜನವರಿಯಲ್ಲಿ ಮಂಗಳ, ಸಪ್ಟಂಬರ್‌ನಲ್ಲಿ ಶನಿ, ಡಿಸೆಂಬರ್‌ನಲ್ಲಿ ಗುರುಗ್ರಹ ಭವ್ಯವಾಗಿ ಕಾಣಲಿವೆ. ವಿಶೇಷ ವೆಂದರೆ ಸಂಜೆಯ ಆಕಾಶದಲ್ಲಿ ಜನವರಿ ಕೊನೆಯ ವೇಳೆಗೆ ಕಣ್ಣಿಗೆ ಕಾಣುವ ನಾಲ್ಕು ಗ್ರಹಗಳು ಹಾಗೆಯೇ ಪೆಬ್ರವರಿ ಅಂತ್ಯದಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ಬುಧ, ಶುಕ್ರ, ಶನಿ ಗುರು ಹಾಗೂ ಮಂಗಳ ಈ ಐದು ಗ್ರಹಗಳೂ ಸುಂದರವಾಗಿ ಕಾಣಲಿವೆ ಎಂದು ಡಾ.ಎ.ಪಿ. ಭಟ್ ತಿಳಿಸಿದ್ದಾರೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X