Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಗೀತಾಂಜಲಿ ಸಿಲ್ಕ್ಸ್‌ನಲ್ಲಿ...

ಉಡುಪಿ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ಪುರುಷರ ವಸ್ತ್ರ ಮಳಿಗೆ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ9 Oct 2024 12:32 PM IST
share
ಉಡುಪಿ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ಪುರುಷರ ವಸ್ತ್ರ ಮಳಿಗೆ ಶುಭಾರಂಭ

ಉಡುಪಿ, ಅ.9: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್.ಕೆ. ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಸ್ತ್ರ ಮಳಿಗೆ ವಿಭಾಗವು ಬುಧವಾರ ಗ್ರಾಹಕರಿಂದಲೇ ಉದ್ಘಾಟನೆಗೊಂಡಿತು.

ಉದ್ಯಮಿ ಡಾ.ಜಿ ಶಂಕರ್ ಮಾತನಾಡಿ, ಸಣ್ಣ ಅಂಗಡಿಯ ಮೂಲಕ ಸತತ ಪರಿಶ್ರಮ, ಶ್ರದ್ದೆಯಿಂದ ದುಡಿಯುತ್ತಾ, ಪ್ರಸ್ತುತ ಜಿಲ್ಲೆಯಲ್ಲಿಯೇ ಬೃಹತ್ ವಸ್ತ್ರ ವೈವಿಧ್ಯಗಳ ಮಳಿಗೆಯನ್ನು ತೆರೆಯುವ ಸಾಧನೆ ಮಾಡಿದ್ದಾರೆ. ಗ್ರಾಹಕರಿಗೆ ಉತ್ತಮ ಸೇವೆ, ಗುಣಮಟ್ಟದ ವಸ್ತ್ರ ವಿನ್ಯಾಸಗಳನ್ನು ನೀಡಿದಾಗ ವ್ಯಾಪಾರ ಇನ್ನಷ್ಟು ಅಭಿವೃದ್ಧಿ ಹೊಂದುತ್ತದೆ ಎಂದು ಶುಭ ಹಾರೈಸಿದರು.

ಮಾಂಡೋವಿ ಬಿಲ್ಡರ್ಸ್‌ನ ಜೆರ್ರಿ ವಿನ್ಸೆಂಟ್ ಡಯಾಸ್ ಮಾತನಾಡಿ, ನಾಲ್ಕು ದಶಕಗಳ ಹಿಂದೆ ಗುಣಮಟ್ಟದ ವಸ್ತ್ರಗಳ ಖರೀದಿಗೆ ದೂರದ ಪಟ್ಟಣಗಳಿಗೆ ತೆರಳಬೇಕಿತ್ತು. ಆದರೆ ಪ್ರಸ್ತುತ, ಗೀತಾಂಜಲಿ ಸಿಲ್ಕ್ಸ್‌ನಲ್ಲಿ ಉಡುಗೆ ತೊಡುಗೆಗಳು ಲಭ್ಯವಿದೆ ಎಂದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಹಿರಿಯ ವೈದ್ಯ ಡಾ.ರವಿರಾಜ್ ಆಚಾರ್ಯ, ಉದ್ಯಮಿಗಳಾದ ಶ್ರೀಶಾ ನಾಯಕ್ ಪೆರ್ಣಂಕಿಲ, ಅಂಡಾರು ದೇವಿಪ್ರಸಾದ್ ಶೆಟ್ಟಿ, ನೈನಾ ಫ್ಯಾನ್ಸಿ ಮಾಲಕ ಮಹಮ್ಮದ್ ಮೌಲಾ, ಉಡುಪಿ ಮಲಬಾರ್ ಗೋಲ್ಡ್‌ನ ಮುಖ್ಯಸ್ಥ ಹಫೀಝ್ ರೆಹಮಾನ್, ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುಹಮ್ಮದ್ ಶರೀಫ್, ನಾರಾಯಣ ಸರಳಾಯ ಶುಭ ಹಾರೈಸಿದರು.

ಗ್ರಾಹಕ ಪ್ರಮುಖರಾದ ಪುರುಷೋತ್ತಮ್ ಶೆಟ್ಟಿ, ಶಕುಂತಲಾ ಮಣಿಪಾಲ, ಧನರಾಜ್, ಅಮಿತಾ ವಾಸು ರಾಜಸ್ಥಾನ, ಮಾಲತಿ ತೀರ್ಥಹಳ್ಳಿ, ಕಿಶನ್ ಪ್ರಭು ಪಳ್ಳಿ, ಪ್ರದೀಪ್ ನಾಯಕ್ ನೀರೆ, ಪ್ರಶಾಂತ್ ಅಂಬಲಪಾಡಿ, ಇಬ್ರಾಹಿಂ ಉಚ್ಚಿಲ, ನಾರಾಯಣ ಶೆಣೈ, ಕೃಷ್ಣಮೂರ್ತಿ, ಸತ್ಯಾನಂದ ನಾಯಕ್, ಉಪೇಂದ್ರ ಶೆಣೈ ಮಣಿಪಾಲ, ರಘುರಾಮ ಪ್ರಭು ಎಣ್ಣೆಹೊಳೆ, ಜಯರಾಂ ಕಾರ್ಕಳ, ಪ್ರಕಾಶ್ ಪ್ರಭು, ರತ್ನಾಕರ ಪೆರ್ಡೂರು, ಆಸೀಫ್, ನಿತ್ಯಾನಂದ ನಾಯಕ್, ಸಂಸ್ಥೆಯ ಪಾಲುದಾರರಾದ ಲಕ್ಷ್ಮಣ ನಾಯಕ್, ರಮೇಶ್ ನಾಯಕ್, ಹರೀಶ್ ನಾಯಕ್ ಕುಟುಂಬಸ್ಥರು, ಸಿಬ್ಬಂದಿ, ಹಿತೈಷಿಗಳು, ಗ್ರಾಹಕರು ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಪಾಲುದಾರ ಸಂತೋಷ್ ವಾಗ್ಲೆ ಸ್ವಾಗತಿಸಿದರು. ರಾಮಕೃಷ್ ನಾಯಕ್ ವಂದಿಸಿದರು. ನಿಖಿತಾ ಎರ್ಲಾಪಾಡಿ ಕಾರ್ಯಕ್ರಮ ನಿರೂಪಿಸಿದರು.

ಕರಾವಳಿ ಕರ್ನಾಟಕದ ಅತೀ ವಿಶಾಲವಾದ ಗೀತಾಂಜಲಿ ಸಿಲ್ಕ್ಸ್‌ನ ಮಳಿಗೆಯಲ್ಲಿ ಈಗಾಗಲೇ ಮಹಿಳೆಯರ ಮತ್ತು ಮಕ್ಕಳ ಬಟ್ಟೆಗಳ ಪ್ರತ್ಯೇಕ ಮಹಡಿಗಳನ್ನು ಹೊಂದಿದ್ದು, ಇದೀಗ ಒಂದನೇ ಮಹಡಿಯಲ್ಲಿ ಆರಂಭಿಸಲಾದ ಪುರುಷರ ಸ್ವದೇಶಿ ಮತ್ತು ವಿದೇಶದ 22ಕ್ಕೂ ಅಧಿಕ ಬ್ರ್ಯಾಂಡ್‌ಗಳ ವಸ್ತ್ರಗಳು ಇಲೆ. ಈ ಮಹಡಿಯಲ್ಲಿ ಮದುವೆ ಇತ್ಯಾದಿ ಧಾರ್ಮಿಕ ಸಮಾರಂಭಗಳಿಗೆ ಅಗತ್ಯವಿರುವ ಪಾರಂಪರಿಕ ಮತ್ತು ಆಧುನಿಕ ಶೈಲಿಯ ಬಟ್ಟೆಗಳು, ಆಫೀಸ್ ವೇರ್, ಡೈಲಿ ವೇರ್, ಕ್ಯಾಶುವಲ್ ವೇರ್, ಪಾರ್ಟಿ ವೇರ್ ಇತ್ಯಾದಿಗಳ ವಿಫುಲ ಸಂಗ್ರಹವನ್ನಡಲಾಗಿದೆ. ಅಲ್ಲದೇ ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಸೂಟಿಂಗ್ಸ್ - ಶರ್ಟಿಂಗ್ಸ್ ಜೊತೆಗೆ ಒಳಉಡುಪುಗಳು ಲಭ್ಯವಿವೆ.

ಸುಮಾರು 15 ಸಾವಿರ ಚದರಡಿ ವಿಸ್ತೀರ್ಣದ ಈ ಮಹಡಿಯಲ್ಲಿ ದೇಶಿ ಮತ್ತು ವಿದೇಶಿ ಬ್ರ್ಯಾಂಡ್ ಗಳ ಪ್ರತ್ಯೇಕ ವಿಭಾಗಗಳಿವೆ. ಅಲ್ಲದೇ ಪೀಟರ್ ಇಂಗ್ಲೆಡ್, ಲಿನನ್ ಕ್ಲಬ್, ಕಿಲ್ಲರ್, ಫ್ಲೈಯಿಂಗ್ ಮೇಶಿನ್, ಅಲನ್ ಸೂಲಿ, ವ್ಯಾನ್ ಹುಸೇನ್, ಲೂಯಿಸ್ ಪಿಲಿಪ್, ಜಾನ್ ಪ್ಲೇಯರ್, ಲೆವಿಸ್ ಇತ್ಯಾದಿ ಬ್ರ್ಯಾಂಡ್ ಗಳ ಫಾರ್ಮಲ್, ಜೀನ್ಸ್ ಬಟ್ಟೆಗಳು ಲಭ್ಯ ಇವೆ ಎಂದು ಸಂಸ್ಥೆಯ ಪಾಲುದಾರ ಸಂತೋಷ್ ವಾಗ್ಲೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X