ಉಡುಪಿ | ನಾಗರಾಜ್ ರಾವ್‌ಗೆ ಪಿಎಚ್‌ಡಿ ಪದವಿ ಪ್ರದಾನ

ಉಡುಪಿ, ನ.30: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ನಾಗರಾಜ್ ರಾವ್ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಶಾಂತರಾಮ್ ರೈ ಸಿ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಪರ್ಫಾಮೆನ್ಸ್ ಎನ್ಹ್ಯಾನ್ಸ್ಮೆಂಟ್ ಆಫ್ ಎ ಸ್ಪೆಸಲ್ ಮೆಶಿನ್ ಯೂಸಿಂಗ್ ಸಾಫ್ಟ್ ಕಂಪ್ಯೂಟಿಂಗ್ ಟೆಕ್ನಿಕ್ಸ್ ಅಂಡರ್ ಪ್ಯಾರಾಮೆಟ್ರಿಕ್ ಅನ್ಸರ್ನಿಟಿ’ ಎಂಬ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
Next Story





