Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ : ಮೇಕ್ ಮೈ ಟ್ರಿಪ್ ಹೆಸರಿನಲ್ಲಿ...

ಉಡುಪಿ : ಮೇಕ್ ಮೈ ಟ್ರಿಪ್ ಹೆಸರಿನಲ್ಲಿ ಬರೋಬ್ಬರಿ 23 ಲಕ್ಷ ರೂ. ಆನ್ ಲೈನ್ ವಂಚನೆ

ವಾರ್ತಾಭಾರತಿವಾರ್ತಾಭಾರತಿ28 July 2023 4:19 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ : ಮೇಕ್ ಮೈ ಟ್ರಿಪ್ ಹೆಸರಿನಲ್ಲಿ ಬರೋಬ್ಬರಿ 23 ಲಕ್ಷ ರೂ. ಆನ್ ಲೈನ್ ವಂಚನೆ

ಕೋಟ, ಜು.28: ಕೋಟದ ಕಾರ್ಕಡ ಗ್ರಾಮದ 44 ವರ್ಷದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಮೇಕ್ ಮೈ ಟ್ರಿಪ್ ಹೆಸರಿನಲ್ಲಿ ಆನ್ ಲೈನ್ ವಂಚನೆ ಎಸಗಿ ಬರೋಬ್ಬರಿ 23 ಲಕ್ಷ ರೂ.ಗೂ ಹೆಚ್ಚು ಹಣದ ವಂಚನೆ ಎಸಗಿದ್ದಾರೆ.

ಮೊಬೈಲ್‌ನ ಟೆಲಿಗ್ರಾಮ್ ಆ್ಯಪ್ ಜೂ.3ರಂದು ಮಹಿಳೆಯೊಬ್ಬರ ಹೆಸರಿನ ಖಾತೆಯಿಂದ ಮೇಕ್ ಮೈ ಟ್ರಿಪ್ ಎಂಬ ಸಂದೇಶ ಬಂದಿದ್ದು, ಆಸಕ್ತಿ ಇದ್ದಲ್ಲಿ ಭಾಗವಹಿಸುವಂತೆ ಹೇಳಲಾಗಿತ್ತು. ವಂಚನೆಗೊಳಗಾದ ವ್ಯಕ್ತಿ ಆನ್‌ಲೈನ್ ಬುಕ್ಕಿಂಗ್ ಮಾಡುವ ಉದ್ದೇಶದಿಂದ ಅದರಲ್ಲಿ ಮುಂದುವರಿದು ವಂಚಕರು ಕಳುಹಿಸಿದ ವೆಬ್‌ಸೈಟ್ ಲಿಂಕ್‌ನಲ್ಲಿ ಕೋಡ್ ಬಳಸಿ ಜಾಯಿನ್ ಆಗಿದ್ದರು.

ಮೇಕ್ ಮೈ ಟ್ರಿಪ್‌ನಲ್ಲಿ ಬುಕ್ಕಿಂಗ್ ಮಾಡಿ, ಅದರ ಮೊತ್ತವನ್ನು ಮೊದಲಿಗೆ ಪಾವತಿ ಮಾಡಿದರೆ ಬುಕ್ಕಿಂಗ್ ಆಧರಿಸಿ ಕಮಿಷನ್ ಸೇರಿ ಸಂದಾಯ ಮಾಡಿದ ಮೊತ್ತವು ವಾಲೆಟ್ ಅಕೌಂಟ್‌ನಲ್ಲಿ ಕಾಣಿಸುವುದಾಗಿ ವಂಚಕರು ತಿಳಿಸಿದ್ದರು.

ಅದನ್ನು ನಂಬಿದ ಈ ವ್ಯಕ್ತಿ ಜೂ. 18ರಂದು ರೂ. 11 ಸಾವಿರ, 19 ರಂದು 22 ಸಾವಿರ, 20ರಂದು 47,825 ರೂ., 21ರಂದು 1,09,178 ರೂ., 24ರಂದು 2,39,587 ರೂ., 25ರಂದು 6,05,081 ರೂ., 26ರಂದು 8,90,000 ರೂ., 27ರಂದು 4,64,610 ರೂ. ರಂತೆ ಹಣವನ್ನು ಸೈಬರ್ ವಂಚಕರು ಹಂತ ಹಂತವಾಗಿ ಪಾವತಿಸುವಂತೆ ಹೇಳಿದ್ದಾರೆ.

ಬ್ಯಾಂಕ್‌ಗಳ ಅಂಕೌಂಟ್‌ನಿಂದ ಹಂತ ಹಂತವಾಗಿ ಅವರು ಹೇಳಿದಷ್ಟು ಹಣವನ್ನು ಪಾವತಿ ಮಾಡಿದ್ದು, 30ನೇ ಟಾಸ್ಕ್ ಮುಕ್ತಾಯ ಮಾಡಿದ ಬಳಿಕ ಹಣ ಹಿಂದಿರುಗಿಸುವಂತೆ ಸಂದೇಶ ಕಳುಹಿಸಿದಾಗ ಸರಕಾರದ ನಿಯಮಾನುಸಾರ ಗರಿಷ್ಠ ಮೊತ್ತದ ಅರ್ಧ ಹಣ ಅಂದರೆ 16,05,231 ರೂ. ಮೊತ್ತವನ್ನು ಮತ್ತೆ ಪಾವತಿ ಮಾಡಬೇಕು. ಇಲ್ಲವಾದಲ್ಲಿ ಈವರೆಗೆ ಸಂದಾಯ ಮಾಡಿದ ಎಲ್ಲಾ ಹಣವೂ ಲ್ಯಾಪ್ಸ್ ಆಗುತ್ತದೆ ಎಂಬುದಾಗಿ ಹೇಳಿದ್ದಾರೆ.

ಇನ್ನು ಹೆಚ್ಚಿಗೆ ಹಣ ಪಾವತಿ ಮಾಡಲು ಸಾಧ್ಯವಿಲ್ಲವೆಂದು ಹೇಳಿದಾಗ, ಜುಲೈ 10ರ ಅಂತಿಮ ಗಡುವು ನೀಡಿದ್ದು, ಆ ದಿನ ಒಳಗಾಗಿ ಹಣ ಸಂದಾಯ ಮಾಡದೇ ಇದ್ದಲ್ಲಿ ಬ್ಯುಸಿನೆಸ್ ಟ್ರಾನ್ಸಾಕ್ಷನ್ ವಾಲೆಟ್ ಲಾಪ್ಸ್ ಆಗುವುದಾಗಿ ಹೇಳಿದ್ದಾರೆ. ಹೀಗೆ ಟೆಲಿಗ್ರಾಮ್ ಆ್ಯಪ್‌ನಲ್ಲಿ ಹಂತಹಂತವಾಗಿ ಪುಸಲಾಯಿಸಿ ಒಟ್ಟು 23,71,456 ರೂ. ಹಣವನ್ನು ತಮ್ಮ ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಲಾಗಿದೆ. ಈ ಕುರಿತು ಕೋಟ ಠಾಣಾ ಪೊಲೀಸರು ಐಟಿ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X