Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ...

ಉಡುಪಿ| ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಠಿಸುವ ಪೋಸ್ಟ್: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ6 July 2026 9:23 PM IST
share
ಉಡುಪಿ| ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಠಿಸುವ ಪೋಸ್ಟ್: ಪ್ರಕರಣ ದಾಖಲು

ಉಡುಪಿ, ಜು.6: ಕಾರ್ಕಳ ಶಾಸಕ ಸುನೀಲ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಪೋಸ್ಟ್ ಹಾಕಿರುವ ಬಗ್ಗೆ ಉಡುಪಿ ಮತ್ತು ಕಾರ್ಕಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

ಪರಶುರಾಮರ ಮೂರ್ತಿಯ ಚಿತ್ರವನ್ನು ವಿಕಾರಗೊಳಿಸಿ ಅದಕ್ಕೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಮುಖವನ್ನು ಅಳವಡಿಸಿದಂತೆ ವಿನ್ಯಾಸಗೊಳಿಸಿ ಗುರು ಪಿ.ಉದ್ಯಾವರ ಎಂಬ ಫೇಸ್‌ಬುಕ್ ಖಾತೆಯಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಈ ಕೃತ್ಯವು ಸಮಾಜದ ಶಾಂತಿಯನ್ನು ಕೆಡಿಸುವ ಉದ್ದೇಶದಿಂದಲೇ ನಡೆದಿದೆ ಎಂದು ಸುಮಂತ್ ಶೆಟ್ಟಿಗಾರ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅದೇ ರೀತಿ ಜು.1ರಂದು ಟ್ರೋಲ್ ಜೋಲಿಗೆ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಅವರ ಎಐ ಪೋಟೋ ಬಳಸಿ ಪರೋಕ್ಷವಾಗಿ, ಒಂದು ಕೋಮಿನ ವಿರುದ್ಧ ಪ್ರಚೋದನಾಕಾರಿ ಕಮೆಂಟ್ ಮಾಡಿ, ಕೋಮು ಪ್ರಚೋದನೆ ಉಂಟು ಮಾಡಿ, ಅಶಾಂತಿ ಸೃಷ್ಠಿಸಿ ಸಾರ್ವಜನಿಕ ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಎರಡು ಪ್ರಕರಣಗಳ ಬಗ್ಗೆ ತನಿಖೆ ನಡೆಸಲಾಗಿದ್ದು, ಆರೋಪಿಗಳ ವಿರುದ್ದ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು. ಈ ರೀತಿಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರತ್ವ, ದ್ವೇಷ ಮತ್ತು ವೈಮನಸ್ಯ ಕೋಮು ಪ್ರಚೋದನೆ ಉಂಟು ಮಾಡಿ, ಸಮಾಜದಲ್ಲಿ ಅಶಾಂತಿ ಸೃಷ್ಠಿಸಿ ಸಾರ್ವಜನಿಕ ನೆಮ್ಮದಿಗೆ ಭಂಗ ತರಲು ಪ್ರಯತ್ನಿಸು ತ್ತಿರುವವರ ವಿರುದ್ಧ ಸೂಕ್ತವಾದ ಕಾನೂನು ರೀತಿಯಲ್ಲಿ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

Tags

UdupiPost creatingunrestsocial mediaCase register
share
ವಾರ್ತಾಭಾರತಿ
ವಾರ್ತಾಭಾರತಿ
Next Story
X