Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಆಸ್ತಿ ತೆರಿಗೆ ವಂಚನೆ ಪ್ರಕರಣ:...

ಉಡುಪಿ| ಆಸ್ತಿ ತೆರಿಗೆ ವಂಚನೆ ಪ್ರಕರಣ: ಮಹಿಳೆ ಸಹಿತ ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ20 Feb 2026 8:58 PM IST
share
ಉಡುಪಿ| ಆಸ್ತಿ ತೆರಿಗೆ ವಂಚನೆ ಪ್ರಕರಣ: ಮಹಿಳೆ ಸಹಿತ ಇಬ್ಬರ ಬಂಧನ

ಉಡುಪಿ, ಫೆ.20: ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಗರಸಭೆ ಹೊರಗಡೆ ತೆರಿಗೆ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಾಲಿನಿ ಹಾಗೂ ಬ್ಯಾಂಕ್ ಸಿಬ್ಬಂದಿ ಗಣೇಶ್ ಎಂದು ಗುರುತಿಸಲಾಗಿದೆ.

ಆನಂದ ಸುವರ್ಣ ಎಂಬವರು ಕಲ್ಮಾಡಿಯಲ್ಲಿ ರುವ ತನ್ನ ಕಟ್ಟಡಕ್ಕೆ ಸಂಬಂಧಪಟ್ಟಂತೆ 2025ರ ಅ.16ರಂದು 12 ವರ್ಷಗಳ ಆಸ್ತಿ ತೆರಿಗೆ ಮೊತ್ತ ಒಟ್ಟು 34,730 ರೂ. ಹಣವನ್ನು ನಗರಸಭೆ ಕಚೇರಿಯಲ್ಲಿ ಹೊರಗಡೆ ಕೆಲಸ ಮಾಡಿ ಕೊಂಡಿರುವ ಶಾಲಿನಿ ಎಂಬಾಕೆಗೆ ನೀಡಿದ್ದು, ಅದಕ್ಕೆ ಶಾಲಿನಿ ತೆರಿಗೆ ಸ್ವೀಕೃತಿ ಆದ ಬಗ್ಗೆ ಸ್ವೀಕೃತಿಯನ್ನು ನೀಡಿದ್ದರು.

ಇತ್ತೀಚೆಗೆ ಆನಂದ ಸುವರ್ಣ ಆಸ್ತಿ ತೆರಿಗೆ ಪೋರ್ಟಲ್‌ನಲ್ಲಿ ತೆರಿಗೆ ಪಾವತಿಯಾದ ಬಗ್ಗೆ ತಪಾಸಣೆ ನಡೆಸಿದಾಗ ತೆರಿಗೆ ಪಾವತಿ ಆಗದೇ ಪೆಂಡಿಂಗ್ ಇರುವ ಬಗ್ಗೆ ತಿಳಿದು ಬಂತು. ಈ ವಿಚಾರವನ್ನು ಆನಂದ ಸುವರ್ಣ ಪೌರಾಯುಕ್ತರ ಗಮನಕ್ಕೆ ತಂದಿದ್ದು, ಅವರು ಕೂಡ ಪರಿಶೀಲಿಸಿದಾಗ ಪೆಂಡಿಂಗ್ ಇರುವುದು ಕಂಡು ಬಂದಿದೆ.

ನಂತರ ಕಚೇರಿಯಲ್ಲಿ ಕೆಲಸವನ್ನು ಮಾಡಿಕೊಂಡಿರುವ ಶಾಲಿನಿ ಅವರನ್ನು ಕರೆದು ವಿಚಾರಿಸಿದಾಗ ಆಕೆ ತಪ್ಪು ಒಪ್ಪಿಕೊಂಡಿದ್ದು, 2026ರ ಫೆ.16ರಂದು ಆಕೆ ಆನಂದ ಸುವರ್ಣ ರವರ ಹೆಸರಿನಲ್ಲಿ ಹೊಸ ಚಲನ್ ಜನರೇಟ್ ಮಾಡಿ ಒಟ್ಟು 35,213ರೂ. ಭರಿಸಿದ್ದಳು. ಶಾಲಿನಿ, ಆನಂದ ಸುವರ್ಣ ನೀಡಿದ ತೆರಿಗೆ ಹಣವನ್ನು ಸರಕಾರಕ್ಕೆ ಕಟ್ಟದೇ ಚಲನ್‌ನಲ್ಲಿ ಯೂನಿಯನ್ ಬ್ಯಾಂಕ್‌ನ ಮೊಹರನ್ನು ಹಾಕಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಇನ್ನಿತರರೊಂದಿಗೆ ಸೇರಿ ಸರಕಾರಕ್ಕೆ ವಂಚನೆ ಮಾಡಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

UdupiPropertytaxfraudcase
share
ವಾರ್ತಾಭಾರತಿ
ವಾರ್ತಾಭಾರತಿ
Next Story
X