Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಸಮಾಧಾನ ಮಹೋತ್ಸವದ ವಿರುದ್ಧ...

ಉಡುಪಿ| ಸಮಾಧಾನ ಮಹೋತ್ಸವದ ವಿರುದ್ಧ ಪ್ರತಿಭಟನೆ: ಹಿಂಜಾವೇ ಮುಖಂಡರು ಸಹಿತ 38 ಮಂದಿಯ ವಿರುದ್ಧ ಎಫ್‌ಐಆರ್‌

ವಾರ್ತಾಭಾರತಿವಾರ್ತಾಭಾರತಿ21 March 2026 9:30 PM IST
share
ಉಡುಪಿ| ಸಮಾಧಾನ ಮಹೋತ್ಸವದ ವಿರುದ್ಧ ಪ್ರತಿಭಟನೆ: ಹಿಂಜಾವೇ ಮುಖಂಡರು ಸಹಿತ 38 ಮಂದಿಯ ವಿರುದ್ಧ ಎಫ್‌ಐಆರ್‌

ಉಡುಪಿ, ಮಾ.21: ಉಡುಪಿ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಫೇಲೋಶಿಫ್ ಆಫ್ ಉಡುಪಿ ಡಿಸ್ಟ್ರಿಕ್ ಚರ್ಚಸ್ ವತಿಯಿಂದ ಹಮ್ಮಿಕೊಳ್ಳಲಾದ ಸಮಾಧಾನ ಮಹೋತ್ಸವ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ಮಾ.20ರಂದು ಪ್ರತಿಭಟನೆ ನಡೆಸಿದ ಹಿಂದು ಜಾಗರಣಾ ವೇದಿಕೆಯ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಸಮಾಧಾನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಮೋಹನ್ ಸಿ.ಲಾಜರಸ್ ಅವರನ್ನು ಆಹ್ವಾನಿಸಿರುವುದಕ್ಕೆ ಹಿಂದೂ ಜಾಗರಣಾ ವೇದಿಕೆ ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆದುದರಿಂದ ಕಾರ್ಯಕ್ರಮಕ್ಕೆ ರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಪೊಲೀಸರು ಸೂಕ್ತ ಬಂದೋಬಸ್ತ್ ನೀಡಿದ್ದರು.

ಹಿಂದೂ ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ ಶೆಟ್ಟಿ ಹಾಗೂ 38 ಮಂದಿ ಕಾರ್ಯಕರ್ತರು ಅಕ್ರಮ ಕೂಟ ಸೇರಿಕೊಂಡು ಉಡುಪಿ ಗೋವಿಂದ ಕಲ್ಯಾಣಮಂಟಪದಿಂದ ಸಮಾಧಾನ ಮಹೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಘೋಷಣೆಯನ್ನು ಕೂಗುತ್ತ ಪ್ರತಿಭಟನೆ ಹೊರಟರು. ಈ ಸಂದರ್ಭದಲ್ಲಿ ತಡೆದ ಪೊಲೀಸರು, ಪ್ರತಿಭಟನಕ ರರಾದ ಮಹೇಶ್ ಶೆಣೈ(43), ಶ್ರೀಕಾಂತ್ ಶೆಟ್ಟಿ, ಸಂತೋಷ(27), ಉಮೇಶ್ ನಾಯ್ಕ್(51), ಉಮೇಶ್(35), ರಮೇಶ್ ಶೆಟ್ಟಿ(43), ರಾಜೇಶ್ ಉಚ್ಚಿಲ (41), ದರ್ಶನ್(23), ಉದಯ ಕುಮಾರ್(44), ಪ್ರಶಾಂತ್(40), ಗುರುರಾಜ್(37), ಅಜೀತ್ ಗೋಳಿಕಟ್ಟೆ(39), ರಾಧಕೃಷ್ಣ(55), ರೀತೇಶ್ ಪೂಜಾರಿ(25), ಜಗದೀಶ ಪೂಜಾರಿ (31), ಮಹೇಶ್ ಪೂಜಾರಿ(33), ಸುನೀಲ್ ಪೂಜಾರಿ(26), ಚಿರಾಗ್ ಎಚ್.ಎಸ್.(22), ಸುದೀಪ್ ಕಡಿಯಾಳಿ(23), ನಿಖಿಲ್(28), ಸುಜೀತ್(28), ಸಾಜನ್ ಎಂ.ಶೆಟ್ಟಿ(34), ರಾಜೇಶ್ ಪೈಯಾರ್(43), ಲಕ್ಷ್ಮಣ್ ಕರ್ಕೇರ(49), ಶರತ್ ಕುಮಾರ್ ಬೈಲಕೆರೆ(42), ಶೈಲೇಂದ್ರ ಶೆಟ್ಟಿ(50), ವಿಕೇಶ್ ಎಸ್.(29), ನಿತೇಶ್(32), ಸರೋಜಾ ಶೆಣೈ(52), ತಾರಾ ಎಸ್., ತಾರಾ ಆಚಾರ್ಯ(55), ಸಿಂಚನ್ (21), ಧನುಷ್ ಶೆಟ್ಟಿ(21), ವಿಶೇಕ್ ಶೆಟ್ಟಿ(20), ಸಾತ್ವೀಕ್(20), ಮನೀಷ್ (21), ಅಶ್ವತ್ ಅಚಾರ್ಯ(37), ದಿನೇಶ್ ಸಾವಂತ(47) ಎಂಬವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags

UdupiProtestSamadhanMahotsavFIRHinjewadi leaders
share
ವಾರ್ತಾಭಾರತಿ
ವಾರ್ತಾಭಾರತಿ
Next Story
X