Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಪ್ರತಿಭಟನಾ ಸಭೆಯಲ್ಲಿ...

ಉಡುಪಿ: ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ4 Aug 2023 5:10 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು

ಉಡುಪಿ, ಆ.4: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ಉತ್ತರ ಕೊಡುತ್ತೇವೆ. ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು. ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ, ಹಿಡಿಯಲು ಸಿದ್ಧರಾಗಬೇಕು, ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕು ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದರು.

ಅದೇ ರೀತಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಹಿಂಪ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಕೂಡ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಂದೋಬಸ್ತಿನಲ್ಲಿದ್ದ ಸ್ಥಳೀಯ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X