Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ತೋನ್ಸೆ ಹೆಲ್ತ್ ಸೆಂಟರ್‌ನಲ್ಲಿ...

Udupi | ತೋನ್ಸೆ ಹೆಲ್ತ್ ಸೆಂಟರ್‌ನಲ್ಲಿ ಸದ್ಭಾವನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ3 July 2026 9:15 PM IST
share
Udupi | ತೋನ್ಸೆ ಹೆಲ್ತ್ ಸೆಂಟರ್‌ನಲ್ಲಿ ಸದ್ಭಾವನಾ ದಿನಾಚರಣೆ

ಉಡುಪಿ : ತೋನ್ಸೆ ಹೆಲ್ತ್ ಸೆಂಟರ್ ಹೊಡೆ ವತಿಯಿಂದ ವೈದ್ಯರ ದಿನಾಚರಣೆ ಪ್ರಯುಕ್ತ ಸದ್ಭಾವನಾ ದಿನವನ್ನು ಆಚರಿಸಲಾಯಿತು.

ಇತ್ತೀಚೆಗೆ ದೆಹಲಿ ಗ್ಲೋಬಲ್ ಎಚಿವರ್ಸ್ ಕೌನ್ಸಿಲ್ ವತಿಯಿಂದ ಭಾರತ ರತ್ನ ಡಾ.ಅಬ್ದುಲ್ ಕಲಾಂ ಸದ್ಭಾವನಾ ಅವಾರ್ಡ್ ಸಂಸ್ಥೆಯ ಸಂಸ್ಥಾಪಕ ಬಿ.ಎಂ.ಜಾಫರ್ ಪಡೆದಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯೊಂದಿಗೆ ಆಚರಿಸಲಾಯಿತು.

ಭಾರತೀಯ ಸೇನಾ ನಿವೃತ ಯೋಧ ಆರ್.ಮೂರ್ತಿ, ಬೆಂಗಳೂರು ಹಾಗೂ ಕೆಮ್ಮಣ್ಣು ಖಂಡಾಲ ಮನೆಯ ಹಿರಿಯರಾದ ರಘುರಾಮ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಹಿರಿಯ ಮುಂದಾಳು ಜನಾರ್ದನ ತೋನ್ಸೆ ವಹಿಸಿದ್ದರು.

ಅತಿಥಿಗಳಾಗಿ ಪೆಪ್ಕೋ ಇಂಜಿನಿಯರಿಂಗ್ ಶಾರ್ಜಾ ಇದರ ಮುಖ್ಯಸ್ಥ ಅಬ್ದುಲ್ ವಾಹಿದ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಮೇಶ್ ತಿಂಗಳಾಯ, ರಮೇಶ್ ಕಾಮತ್, ಕೆಮ್ಮಣ್ಣು ಪಂಚಾಯತ್ ಮಾಜಿ ಅಧ್ಯಕ್ಷೆ ಕುಸುಮಾ, ಸೈಮ್ ಗ್ರೂಪಿನ ಎಂಜಿನಿಯರ್ ಇಮ್ತಿಯಾಜ್, ಜಿ.ಅಶ್ರಫ್, ತಾಲೂಕು ಪಂಚಾಯತ್ ಸದಸ್ಯೆ ಸುಲೋಚನಾ, ಡಾ.ವೆಂಕಟೇಶ್ ಬೆಂಗಳೂರು, ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಶ್ರುತಿ, ಡಾ.ಜುಮಾನಾ ಜಾಫರ್, ಸಂಸ್ಥೆಯ ಹಿರಿಯ ಲೆಕ್ಕಾಧಿಕಾರಿ ಟಿ.ಅಬ್ಬಾಸ್ ಸಾಹೇಬ್ ಉಪಸ್ಥಿತರಿದ್ದರು. ಸಂಸ್ಥೆಯ ಮ್ಯಾನೇಜರ್ ಹರೀಶ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X