ಉಡುಪಿ: ಶಾಲಾ ಶಿಕ್ಷಣ ಇಲಾಖೆ ಬ್ರಹ್ಮಾವರ ವಲಯ ಮತ್ತು ಎಸ್ ಎಂ ಎಸ್ ಪ್ರೌಢ ಶಾಲೆ ಬ್ರಹ್ಮಾವರ ಇದರ ಸಹಯೋಗದಲ್ಲಿ ನಡೆದ 17ರ ವಯೋಮಾನದ ಬಾಲಕರ ಫುಟ್ಬಾಲ್ ಪಂದ್ಯಾಟದಲ್ಲಿ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.