Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಶೀರೂರು ಪರ್ಯಾಯ: ಡಿಸಿಸಿ...

ಉಡುಪಿ ಶೀರೂರು ಪರ್ಯಾಯ: ಡಿಸಿಸಿ ಬ್ಯಾಂಕ್, ಸಮಸ್ತ ಸಹಕಾರಿ ಸಂಘಗಳಿಂದ ಹಸಿರು ಹೊರೆಕಾಣಿಕೆ

ವಾರ್ತಾಭಾರತಿವಾರ್ತಾಭಾರತಿ11 Jan 2026 7:45 PM IST
share
ಉಡುಪಿ ಶೀರೂರು ಪರ್ಯಾಯ: ಡಿಸಿಸಿ ಬ್ಯಾಂಕ್, ಸಮಸ್ತ ಸಹಕಾರಿ ಸಂಘಗಳಿಂದ ಹಸಿರು ಹೊರೆಕಾಣಿಕೆ

ಉಡುಪಿ: ಜ.18ರಂದು ಪ್ರಥಮ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರ ಪರ್ಯಾಯ ಮಹೋತ್ಸವದ ಅಂಗವಾಗಿ ನಿನ್ನೆಯಿಂದ ಪ್ರಾರಂಭಗೊಂಡಿರುವ ಹಸಿರು ಹೊರೆಕಾಣಿಕೆ ಸಮರ್ಪಣೆಯ ಎರಡನೇ ದಿನದಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ವತಿಯಿಂದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ಜಿಲ್ಲೆಯ ಸಮಸ್ತ ಸಹಕಾರಿ ಸಂಘಗಳ ಸಹಕಾರದೊಂದಿಗೆ ಅದ್ಧೂರಿಯ ಹಸಿರು ಹೊರೆಕಾಣಿಕೆ ಮೆರವಣಿಗೆ ಸಂಪನ್ನಗೊಂಡಿತು.

ಸಮಸ್ತ ಸಹಕಾರಿಗಳ ಸಹಕಾರದೊಂದಿಗೆ ಸುಮಾರು 25 ಲಕ್ಷ ರೂ. ಮೌಲ್ಯದ ತೆಂಗಿನಕಾಯಿ, ಅಕ್ಕಿ, ಬೆಲ್ಲ, ಸಕ್ಕರೆ, ಬೇಳೆ, ಎಣ್ಣೆ, ತುಪ್ಪ, ತರಕಾರಿ ಸೇರಿದಂತೆ ಬೃಹತ್ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು. 40ಕ್ಕೂ ಅಧಿಕ ವಾಹನಗಳಲ್ಲಿ ಹಸಿರು ಹೊರೆಕಾಣಿಕೆಯ ವಸ್ತುಗಳನ್ನು ತುಂಬಿಸಿಕೊಂಡು ತಟ್ಟಿರಾಯ, ಬಿರುದಾವಳಿ, ಪಟಾಕಿ, ವಾದ್ಯಘೋಷದೊಂದಿಗೆ ಸಾಗಿ ಬರಲಾಯಿತು.

ಇದೇ ಸಂದರ್ಭದಲ್ಲಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ನೇತೃತ್ವದಲ್ಲಿ 20 ಲಕ್ಷ ರೂ.ಮೌಲ್ಯದ ಹಸಿರು ಹೊರೆಕಾಣಿಕೆ ಹಾಗೂ ಧಾರವಾಡದ ಶ್ರೀಕೃಷ್ಣ ಭಕ್ತರಿಂದ ಹೊರೆಕಾಣಿಕೆಯ ಸಮರ್ಪಣೆಯೂ ನಡೆಯಿತು.

ಜೋಡುಕಟ್ಟೆಯಿಂದ ಆರಂಭಗೊಂಡ ಹೊರೆಕಾಣಿಕೆ ಮೆರವಣಿಗೆ ಕೋರ್ಟ್ ರೋಡ್, ಕೆ.ಎಂ. ಮಾರ್ಗ, ತ್ರಿವೇಣಿ ಸರ್ಕಲ್, ಕನಕದಾಸ ರಸ್ತೆ, ರಥಬೀದಿ, ವಿದ್ಯೋದಯ ಶಾಲೆ ಮಾರ್ಗವಾಗಿ ಅನ್ನವಿಠಲ ಉಗ್ರಾಣ ತಲುಪಿತ್ತು. ಮೆರವಣಿಗೆಯಲ್ಲಿ ಸಾಗಿಬಂದ ಪ್ರಮುಖರನ್ನು ಕನಕದಾಸ ಮಾರ್ಗದಲ್ಲಿ ಪರ್ಯಾಯ ಸ್ವಾಗತ ಸಮಿತಿ ಸಂಚಾಲಕ, ಹೊರೆಕಾಣಿಕೆ ಉಸ್ತುವಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಎಚ್. ಜಯಪ್ರಕಾಶ್ ಕೆದ್ಲಾಯ, ಮೋಹನ್ ಭಟ್ ಸಹಿತ ಪ್ರಮುಖರು ಮಾರ್ಲಾಪಣೆಗೈದು ಬರ ಮಾಡಿಕೊಂಡರು.

ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನೇತೃತ್ವದ ಹೊರೆಕಾಣಿಕೆ ಸಮರ್ಪಣೆಯಲ್ಲಿ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ, ಹಿರಿಯ ಸಹಕಾರಿಗಳಾದ ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ಕಾಪು ದಿವಾಕರ ಶೆಟ್ಟಿ, ಸುರೇಶ್ ಶೆಟ್ಟಿ, ಮೈರ್ಮಾಡಿ ಅಶೋಕ್ ಕುಮಾರ್ ಶೆಟ್ಟಿ, ವಿಜಯ ಕುಮಾರ್ ಉದ್ಯಾವರ, ರಾಜೇಶ್ ಸೇರಿಗಾರ್, ರಾಜೇಶ್ ಹೆಗ್ಡೆ, ಶರತ್ ಕುಮಾರ್ ಶೆಟ್ಟಿ, ಹರೀಶ್ ಕಿಣಿ ಅಲೆವೂರು, ಅನುಷಾ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀಕಾಂತ ಉಪಾಧ್ಯಾಯ, ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸಂದೀಪ್ ಮಂಜ, ಪ್ರಮುಖರಾದ ಶ್ರೀಕೃಷ್ಣರಾಜ ಕೊಡಂಚ, ಭಾಸ್ಕರ್ ರಾವ್ ಕಿದಿಯೂರು, ಪ್ರೊ. ಶಂಕರ್, ಯು.ಬಿ. ಶ್ರೀನಿವಾಸ, ನಾರಾಯಣ ದಾಸ ಉಡುಪ, ವಿಷ್ಣುಪ್ರಸಾದ್ ಪಾಡಿಗಾರು, ಗಣೇಶ್ ರಾವ್, ಮಂಜುನಾಥ ಉಪಾ ಧ್ಯಾಯ, ಹಯವದನ ಭಟ್, ಗುರುದಾಸ, ಮುರಳಿಕೃಷ್ಣ ಸೇರಿದಂತೆ ಅನೇಕರು ಭಾಗವಹಿಸಿದ್ದರು.













Tags

UdupiShiroorParyaya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X