Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಶ್ಯಾಮಪ್ರಸಾದ್ ಮುಖರ್ಜಿ...

Udupi | ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಪ್ರೇರಣೆ : ಕುತ್ಯಾರು

ವಾರ್ತಾಭಾರತಿವಾರ್ತಾಭಾರತಿ3 July 2026 9:42 PM IST
share
Udupi | ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಪ್ರೇರಣೆ : ಕುತ್ಯಾರು

ಉಡುಪಿ : ಭಾರತೀಯ ಜನಸಂಘದ ಸಂಸ್ಥಾಪಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಶ್ರಮ ಮತ್ತು ಆದರ್ಶಗಳ ಕಾರಣದಿಂದ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಈ ಮಟ್ಟಕ್ಕೆ ಬೆಳೆದು ನಿಲ್ಲಲು ಸಾಧ್ಯವಾಗಿದೆ. ಮುಖರ್ಜಿ ಅವರ ಜೀವನಾದರ್ಶಗಳು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ನಿರಂತರ ಪ್ರೇರಣೆ ಹಾಗೂ ಶಕ್ತಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದ್ದಾರೆ.

ಭಾರತೀಯ ಜನಸಂಘದ ಸಂಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಯುವ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾದ ಸ್ಮರಣ ಪಾಕ್ಷಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತು ಕಡ್ಡಾಯವಾಗಿ ವಿಮರ್ಶೆ ನಡೆಸುವ ಕಾರ್ಯವಾಗಬೇಕು. ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅನರ್ಹರು ಮತದಾರರ ಪಟ್ಟಿಯೊಳಗೆ ಸೇರ್ಪಡೆಯಾಗದಂತೆ ಜಾಗೃತೆ ವಹಿಸಬೇಕು ಎಂದರು.

ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನ ಮತ್ತು ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ಉಪನ್ಯಾಸ ನೀಡಿದರು.

ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕೊಡವೂರು ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ವಂದಿಸಿದರು.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X