Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ವಾರಾಹಿ ಕುಡಿಯುವ ನೀರು 24ಗಂಟೆ...

ಉಡುಪಿ: ವಾರಾಹಿ ಕುಡಿಯುವ ನೀರು 24ಗಂಟೆ ಪೂರೈಕೆಗೆ ಕ್ರಮ

ವಾರ್ತಾಭಾರತಿವಾರ್ತಾಭಾರತಿ5 Aug 2025 5:14 PM IST
share
ಉಡುಪಿ: ವಾರಾಹಿ ಕುಡಿಯುವ ನೀರು 24ಗಂಟೆ ಪೂರೈಕೆಗೆ ಕ್ರಮ

ಉಡುಪಿ, ಆ.5: ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋ ಪಯೋಗಿ, ರಾಷ್ಟ್ರೀಯ ಹೆದ್ದಾರಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಕುರಿತ ಚರ್ಚಾಸಭೆ ಮಂಗಳವಾರ ಉಡುಪಿ ನಗರಸಭೆ ಕಚೇರಿಯಲ್ಲಿ ಜರಗಿತು.

ಮಳೆ ಗಾಳಿ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆಯ ಮೂಲಕ ವಿದ್ಯುತ್ ಶೀಘ್ರ ಮರು ಸಂಪರ್ಕಕ್ಕೆ ಆದ್ಯತೆ ನೀಡಿ, ದಾರಿ ದೀಪ ನಿರ್ವಹಣೆ, ಹೊಸ ಟ್ರಾನ್ಸ್‌ಫಾರ್ಮರ್ ಅಳವಡಿಕೆ ಹಾಗೂ ತುರ್ತು ಸಂದರ್ಭದಲ್ಲಿ ಅಗತ್ಯ ಸಿಬ್ಬಂದಿಗಳ ನಿಯೋಜನೆಗೆ ಕ್ರಮ ವಹಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದರು.

ಮಳೆಯಿಂದ ಹದಗೆಟ್ಟಿರುವ ಲೋಕೋಪಯೋಗಿ ಇಲಾಖೆ ಸಂಬಂಧಿತ ರಸ್ತೆಗಳನ್ನು ತುರ್ತು ರಿಪೇರಿ ನಡೆಸುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ತಿಳಿಸ ಲಾಯಿತು. ರಾಷ್ಟೀಯ ಹೆದ್ದಾರಿ 66ರಲ್ಲಿ ಉಂಟಾಗಿರುವ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಯಿತು.

ಸಂತೆಕಟ್ಟೆ ಅಂಡರಪಾಸ್, ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಹಾಗೂ ಈಗಾಗಲೇ ಮಂಜೂರಾತಿಗೊಂಡಿರುವ ನೂತನ ಸರ್ವೀಸ್ ರಸ್ತೆ ಕಾಮಗಾರಿ ತಕ್ಷಣ ಪ್ರಾರಂಭ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಎ ಕೆಳ ಪರ್ಕಳ ರಸ್ತೆ ಕಾಂಕ್ರೀಟಿಕರಣ, ಇಂದ್ರಾಳಿ ರೈಲ್ವೇ ಬ್ರಿಡ್ಜ್, ಮಲ್ಪೆಆದಿ ಉಡುಪಿ ಕಾಮಗಾರಿ ಆದ್ಯತೆಯ ಮೇರೆಗೆ ನಡೆಸಲು ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ನಗರಸಭಾ ವ್ಯಾಪ್ತಿಯ ವಾರಾಹಿ ಯೋಜನೆಯ ಮೂಲಕ ಒಪ್ಪಂದದಂತೆ ಎಲ್ಲಾ ವಾರ್ಡ್‌ಗಳಿಗೆ ಕುಡಿಯುವ ನೀರು 24 ಗಂಟೆ ನಿರಂತರ ಸರಬರಾಜಿಗೆ ಕ್ರಮ ವಹಿಸಿ, ಅನಿವಾರ್ಯ ಕಾರಣಗಳಿಂದ ನೀರು ಸರಬರಾಜಿನಲ್ಲಿ ವ್ಯತ್ಯಯ ವಾದಾಗ ತಕ್ಷಣ ಕ್ರಮ ವಹಿಸುವಂತೆ ಸೂಚನೆ ನೀಡಲಾಯಿತು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮೂಲಕ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್‌ನಲ್ಲಿ ನಿರ್ಮಿಸಿರುವ ನೂತನ ವಸತಿ ಸಮುಚ್ಛಯದ ಕಾಮಗಾರಿಯ ಪ್ರಗತಿ ಹಾಗೂ ರಸ್ತೆ, ಚರಂಡಿ, ದಾರಿದೀಪ ಸಹಿತ ಮೂಲ ಸೌಕರ್ಯ ಅಭಿವೃದ್ಧಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಿವಿಧ ಇಲಾಖೆಯ ಅಧಿಕಾರಿಗಳು, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X