Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಕಾಂಗ್ರೆಸ್ ಮುಖಂಡನ ಮನೆಯಲ್ಲಿ...

ಉಡುಪಿ| ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳವು ಪ್ರಕರಣ: ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳವು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ7 March 2026 8:47 PM IST
share
ಉಡುಪಿ| ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳವು ಪ್ರಕರಣ: ಇಬ್ಬರು ಕುಖ್ಯಾತ ಅಂತರ್‌ರಾಜ್ಯ ಕಳವು ಆರೋಪಿಗಳ ಬಂಧನ

ಕಾಪು: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಜ.30ರಂದು ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಕಾಪು ಪೊಲೀಸರು ಯಶಸ್ವಿಯಾಗಿದ್ದಾರೆ.

ತಮಿಳುನಾಡು ರಾಜ್ಯದ ತಿರುನಲ್ವೇಲಿ ತಿರುಕ್ಕುರುಂಕುಡಿಯ ಎಸಾಕ್ಕಿ ರಾಜ (28) ಹಾಗೂ ಆತನ ಸಹಚರ ನಂಬಿ ರಾಜ (23) ಬಂಧಿತ ಆರೋಪಿಗಳು.

ಕಾಪು ದಿವಾಕರ ಶೆಟ್ಟಿ ಕುಟುಂಬದವರು ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆಯಲ್ಲಿರುವ ಮನೆಗೆ ಬೀಗ ಹಾಕಿ ಮುಂಬಯಿಗೆ ಹೋಗಿದ್ದು, ಈ ಸಂದರ್ಭದಲ್ಲಿ ಮನೆಯ ಮುಖ್ಯ ಬಾಗಿಲ ಬೀಗವನ್ನು ಒಡೆದು ನುಗ್ಗಿದ ಕಳ್ಳರು, ದೇವರ ಕೋಣೆಯಲ್ಲಿದ್ದ ಮತ್ತು ಬೆಡ್‌ರೂಂನ ಕಪಾಟಿನಲ್ಲಿದ್ದ ಬೆಳ್ಳಿ ಹಾಗೂ 30 ಗ್ರಾಂ ತೂಕದ ಕರಗಿಸಿದ ಗಟ್ಟಿ ಚಿನ್ನ, ವಾಚ್ ಹಾಗೂ ನಗದು ಸೇರಿ ಒಟ್ಟು 19,05,000ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಕುಖ್ಯಾತ ಅಂತರ್ ರಾಜ್ಯ ಕಳ್ಳವು ಆರೋಪಿ ಎಸಾಕ್ಕಿ ರಾಜಾ ಮತ್ತು ಆತನ ಸಹಚರ ನಂಬಿ ರಾಜ ಎಂಬಾತನನ್ನು ಬಂಧಿಸಿದರು. ಈ ಪ್ರಕರಣದಲ್ಲಿ ತಮಿಳುನಾಡು ರಾಜ್ಯದ ಉಳಿದ ಪ್ರಮುಖ ಮೂರು ಆರೋಪಿಗಳು ಭಾಗಿಯಾಗಿದ್ದು, ಇವರನ್ನು ಪತ್ತೆ ಹಚ್ಚಿ, ಸೊತ್ತು ವಶಪಡಿಸಿಕೊಳ್ಳಲು ಬಾಕಿ ಇದೆ. ಈ ಆರೋಪಿಗಳ ವಿರುದ್ಧ ಕೇರಳ ಮತ್ತು ತಮಿಳುನಾಡು ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾ ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್ಪಿ ಸುಧಾಕರ ಎಸ್.ನಾಯ್ಕ, ಕಾರ್ಕಳ ಡಿವೈಎಸ್ಪಿ ಎಸ್.ವಿಜಯಪ್ರಸಾದ್ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕ ಅಝಮತ್ ಅಲಿ ಜಿ. ಹಾಗೂ ಕಾಪು ಪೊಲೀಸ್ ಎಸ್ಸೈಗಳಾದ ತೇಜಸ್ವಿ ಟಿ.ಐ., ಶುಭಕರ, ಮತ್ತು ಸಿಬ್ಬಂದಿ ಮಹಮ್ಮದ್ ರಫೀಕ್, ನಾರಾಯಣ, ಮೋಹನ ಚಂದ್ರ, ರಘು, ಪಡುಬಿದ್ರಿ ಠಾಣೆಯ ಎಎಎಸ್ಸೈ ರಾಜೇಶ್, ಶಿರ್ವ ಠಾಣೆಯ ದಯಾನಂದ ಪ್ರಭು ಮತ್ತು ಅನ್ವರ್ ಆಲಿ ಹಾಗೂ ಕಾಪು ವೃತ್ತ ಕಛೇರಿಯ ಸಿಬ್ಬಂದಿ ಶರಣಪ್ಪ ಹಾಗೂ ಜೀವನ್ ಮತ್ತು ಜೀಪು ಚಾಲಕರಾದ ಜಗದೀಶ್ ಹಾಗೂ ಸಿಡಿಆರ್ ವಿಭಾಗದ ದಿನೇಶ್ ಮತ್ತು ನಿತಿನ್ ಈ ಕಾರ್ಯಾಚರಣೆ ನಡೆಸಿದ್ದಾರೆ.

Tags

UdupiTheftcaseCongressleaderhouse
share
ವಾರ್ತಾಭಾರತಿ
ವಾರ್ತಾಭಾರತಿ
Next Story
X