Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಡಿ.3ರಂದು ವಿಶ್ವ ವಿಕಲಚೇತನರ...

ಉಡುಪಿ: ಡಿ.3ರಂದು ವಿಶ್ವ ವಿಕಲಚೇತನರ ದಿನಾಚರಣೆ

ಬಿ ಬಿ ಶೆಟ್ಟಿಗಾರ್ಬಿ ಬಿ ಶೆಟ್ಟಿಗಾರ್16 Nov 2026 8:30 PM IST
share
ಉಡುಪಿ: ಡಿ.3ರಂದು ವಿಶ್ವ ವಿಕಲಚೇತನರ ದಿನಾಚರಣೆ

ಉಡುಪಿ, ನ.16: ಜಿಲ್ಲಾಮಟ್ಟದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಯನ್ನು ಡಿಸೆಂಬರ್ 3ರಂದು ಆಚರಿಸಲಾ ಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ವ್ಯವಸ್ಥಿತ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಿದ್ಧತೆಯನ್ನು ಸಮರ್ಪಕವಾಗಿ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕುರಿತಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುವುದು.ಸಭಾ ಕಾರ್ಯಕ್ರಮ ಕ್ಕೂ ಮುನ್ನ ವಿಶೇಷಚೇತನ ಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ ಎಂದ ಅವರು, ಸಮಾರಂಭದ ದಿನ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಮಕ್ಕಳನ್ನು ಹಾಗೂ ವಿಕಲಚೇತನರನ್ನು ಕರೆತರುವಲ್ಲಿ ಜಿಲ್ಲೆಯ ವಿಶೇಷ ಶಾಲೆಗಳ ಮುಖ್ಯಸ್ಥರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಸೂಕ್ತ ಕ್ರಮವಹಿಸಬೇಕು ಎಂದರು.

ವಿಕಲಚೇತನರಿಗೆ ಕ್ರೀಡಾಕೂಟ ಆಯೋಜಿಸಿ, ವಿಜೇತ ಮಕ್ಕಳಿಗೆ ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಬೇಕು ಎಂದ ಅವರು, ಕಾರ್ಯಕ್ರಮದ ದಿನದಂದು ವಿಕಲಚೇತನರು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರದರ್ಶನ ನೀಡುವಂತೆ ನೋಡಿ ಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ವಿಶೇಷಚೇತನರನ್ನು ಗೌರವಿಸಿ, ಸನ್ಮಾನಿಸಲಾಗುವುದು ಎಂದ ಅವರು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ವಿಕಲಚೇತನರು, ಅವರ ಹೆತ್ತವರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವಂತೆ ವ್ಯಾಪಕ ಪ್ರಚಾರ ನೀಡಬೇಕು ಹಾಗೂ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ನವೆಂಬರ್ ತಿಂಗಳ ಕೊನೆಯಲ್ಲಿ 21 ಬಗೆಯ ಅಂಗವಿಕಲತೆಯ ಕುರಿತಂತೆ ಅರಿವು ಮೂಡಿಸಲು ಜಿಲ್ಲಾ ಡಿ.ಡಿ.ಆರ್.ಸಿ ಕೇಂದ್ರ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆ ಹಾಗೂ ಎಂ.ಆರ್.ಡಬ್ಲ್ಯೂ ಅವರ ಸಹಯೋಗದೊಂದಿಗೆ ವಿಕಲಚೇತನರ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಈ ವೇಳೆ ವಿಶೇಷಚೇತನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಹೆಚ್ಚಿನ ಅರಿವು ಮೂಡಿಸುವಲ್ಲಿ ಮುತುವರ್ಜಿ ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರೇಮಮೂರ್ತಿ ಕೆ, ವಿಕಲಚೇತನರ ಸ್ವಯಂಸೇವಾ ಸಂಸ್ಥೆಗಳ ಹಾಗೂ ಪುನರ್ವಸತಿ ಕೇಂದ್ರಗಳ ಮುಖ್ಯಸ್ಥರು ಮತ್ತಿತರರು ಉಪಸ್ಥಿತರಿದ್ದರು.

Tags

UdupiWorld DayPersonsDisabilities
share
ಬಿ ಬಿ ಶೆಟ್ಟಿಗಾರ್
ಬಿ ಬಿ ಶೆಟ್ಟಿಗಾರ್
Next Story
X