Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 14 ವರ್ಷದೊಳಗಿನವರ ರಾಜ್ಯಮಟ್ಟದ ಶಾಲಾ...

14 ವರ್ಷದೊಳಗಿನವರ ರಾಜ್ಯಮಟ್ಟದ ಶಾಲಾ ಕ್ರೀಡಾಕೂಟ: ದಕ್ಷಿಣ ಕನ್ನಡ ಜಿಲ್ಲಾ ತಂಡ ಸಮಗ್ರ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ3 Nov 2023 8:37 PM IST
share
14 ವರ್ಷದೊಳಗಿನವರ ರಾಜ್ಯಮಟ್ಟದ ಶಾಲಾ ಕ್ರೀಡಾಕೂಟ: ದಕ್ಷಿಣ ಕನ್ನಡ ಜಿಲ್ಲಾ ತಂಡ ಸಮಗ್ರ ಚಾಂಪಿಯನ್

ಉಡುಪಿ, ನ.3: ಉಡುಪಿ ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಉಡುಪಿ ಸೈಂಟ್ ಸಿಸಿಲೀಸ್ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾದ 14ರ ವಯೋಮಾನದ ಶಾಲಾ ಬಾಲಕ- ಬಾಲಕಿಯರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡಗಳು ಒಟ್ಟಾರೆಯಾಗಿ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಗೆದ್ದುಕೊಂಡವು.

ದಕ್ಷಿಣ ಕನ್ನಡದ ಅಥ್ಲೀಟ್‌ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಕ್ರೀಡಾಕೂಟದಲ್ಲಿ ಒಟ್ಟು ನಾಲ್ಕು ಚಿನ್ನದ ಪದಕ, ಎರಡು ಬೆಳ್ಳಿ ಪದಕ ಹಾಗೂ ಎರಡು ಕಂಚಿನ ಪದಕಗಳನ್ನು ಗೆದ್ದು 28 ಅಂಕಗಳನ್ನು ಸಂಗ್ರಹಿಸುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡರು.

ಕ್ರೀಡಾಕೂಟದ ಬಾಲಕರ ವಿಭಾಗದ ತಂಡ ಪ್ರಶಸ್ತಿ 20 ಅಂಕಗಳನ್ನು ಸಂಗ್ರಹಿಸಿದ ಬಳ್ಳಾರಿ ತಂಡದ ಪಾಲಾದರೆ, ಬಾಲಕಿಯರ ವಿಭಾಗದ ತಂಡ ಪ್ರಶಸ್ತಿ 19 ಅಂಕಗಳೊಂದಿಗೆ ಅಗ್ರಸ್ಥಾನಿಯಾದ ಬೆಂಗಳೂರಿನ ವಿದ್ಯಾಸಾಗರ ಸ್ಪೋರ್ಟ್ಸ್ ಸ್ಕೂಲ್‌ನ ಪಾಲಾಯಿತು.

ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಅತ್ಯುತ್ತಮ ಕ್ರೀಡಾಪಟು ಆಗಿ ರಾಯಚೂರು ತಂಡದ ದುರ್ಗೇಶ್ ಆಯ್ಕೆಯಾದರು. ಇವರು ಡಿಸ್ಕಸ್ ಎಸೆತದಲ್ಲಿ ಚಿನ್ನದ ಪದಕ ಪಡೆದಿದ್ದರೆ, ಬಾಲಕಿಯರ ವಿಭಾಗದ ಅತ್ಯುತ್ತಮ ಕ್ರೀಡಾಪಟುವಾಗಿ ಬೆಳಗಾವಿ ಜಿಲ್ಲೆಯ ಗೌರಿ ಪೂಜಾರಿ ಆಯ್ಕೆಯಾದರು. ಇವರು 600ಮೀ. ಓಟದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರು.

ಸಂಜೆ ನಡೆದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಡಿಡಿಪಿಐ ಗಣಪತಿ ಕೆ. ವಹಿಸಿದ್ದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ, ತೋಟದಮನೆ ಶ್ರೀ ಶಿರಡಿ ಸಾಯಿಬಾಬ ಮಂದಿರದ ಮೊಕ್ತೇಸರ ದಿವಾಕರ್ ಶೆಟ್ಟಿ, ಕನ್ನರ್ಪಾಡಿ ಶ್ರೀ ಜಯದುರ್ಗಾ ದೇವಸ್ಥಾನದ ಅಧ್ಯಕ್ಷ ರಾಘವೇಂದ್ರ ಭಟ್, ಗಣ್ಯರಾದ ಪುರುಷೋತ್ತಮ್ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಜಯಪ್ರಕಾಶ್ ಕೆದ್ಲಾಯ, ಸುಧೀರ್‌ಕುಮಾರ್ ಶೆಟ್ಟಿ, ಅನಿಲ್ ಲೋಬೊ, ರಮೇಶ್ ಕಾಂಚನ್ ಮತ್ತು ಸೈಂಟ್ ಸಿಸಿಲಿ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ತೆರೇಸಾ ಜ್ಯೋತಿ, ಸೈಂಟ್ ಸಿಸಿಲಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಪ್ರೀತಿ ಜೆ. ಕ್ರಾಸ್ತಾ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ, ತಾಲೂಕು ಅಧ್ಯಕ್ಷ ಚಂದ್ರಶೇಖರ್ ಸುವರ್ಣ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ನಗರಸಭೆ ಪೌರಾಯುಕ್ತ ರಾಯಪ್ಪ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್‌ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ಎಡ್ವಿನ್ ಮಂಡೋನ್ಸಾ ವಂದಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X