Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ...

ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ಮಾನಸಿಕ ಆರೋಗ್ಯ ನೀತಿ: ಉಡುಪಿ ಡಿಸಿ ಸ್ವರೂಪ

ವಾರ್ತಾಭಾರತಿವಾರ್ತಾಭಾರತಿ30 Aug 2025 9:59 PM IST
share
ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಏಕರೂಪದ ಮಾನಸಿಕ ಆರೋಗ್ಯ ನೀತಿ: ಉಡುಪಿ ಡಿಸಿ ಸ್ವರೂಪ

ಉಡುಪಿ, ಆ.30: ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ಏಕರೂಪದ ಮಾನಸಿಕ ಆರೋಗ್ಯ ನೀತಿಯನ್ನು ಅನುಷ್ಠಾನ ಗೊಳಿಸುವುದರಿಂದ ವಿದ್ಯಾರ್ಥಿಗಳಲ್ಲಿರುವ ಮಾನಸಿಕ ಸಮಸ್ಯೆಗಳನ್ನು ಆರಂಭದಲ್ಲೇ ಗುರುತಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಭಿಪ್ರಾಯಪಟ್ಟಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಪ್ರಕರಣದಲ್ಲಿ ನೀಡಿರುವ ನಿರ್ದೇಶನದಂತೆ ಏಕರೂಪದ ಮಾನಸಿಕ ಆರೋಗ್ಯ ನೀತಿಯನ್ನು ರೂಪಿಸುವ ಕುರಿತು ಕರೆಯಲಾದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಬೇಕು ಎಂದು ಸೂಚಿಸಿದ ಅವರು, ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯನು ಆರೋಗ್ಯವಾಗಿರುತ್ತಾನೆ. ಇಂದಿನ ದಿನದಲ್ಲಿ ಯುವಜನತೆ ಹೆಚ್ಚೆಚ್ಚು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹೊರಬರಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದರು.

ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ದೆ ಮತ್ತು ತರಬೇತಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಖಾತ್ರಿಪಡಿಸುವ ನೀತಿ ಗಳು, ಮಾನಸಿಕ ಬೆಂಬಲ, ಸುರಕ್ಷಿತ ವಾತಾವರಣ ಮತ್ತು ತಾರತಮ್ಯ ರಹಿತ ಶಿಕ್ಷಣ ನೀಡುವ ಕುರಿತು ಸರ್ವೋಚ್ಚ ನ್ಯಾಯಾಲಯದ ಹಾಗೂ ಸರ್ಕಾರದ ನಿರ್ದೇಶನದನ್ವಯ ಏಕರೂಪದ ಮಾನಸಿಕ ಆರೋಗ್ಯ ನೀತಿ ಯನ್ನು ಅನುಷ್ಟಾನಗೊಳಿಸುವುದು ಅವಶ್ಯಕ ಎಂದರು.

ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡಕ್ಕೆ ಒಳಗಾದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಸಮಾಲೋಚನೆ ಹಾಗೂ ಸಹಾಯ ಮಾಡಲು ಅನುಕೂಲವಾಗುವಂತೆ ಶಿಕ್ಷಣ ಸಂಸ್ಥೆಗಳಲ್ಲಿ ಆಪ್ತ ಸಮಾಲೋಚಕರನ್ನು ನೇಮಿಸಿ, ಪರಿಹಾರ ಕಂಡು ಕೊಳ್ಳಲು ಮುಂದಾಗಬೇಕು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಮಾನಸಿಕ ತಜ್ಜರು ಹಾಗೂ ಇತರರು ಉಪಸ್ಥಿತರಿದ್ದರು.

Tags

Uniform
share
ವಾರ್ತಾಭಾರತಿ
ವಾರ್ತಾಭಾರತಿ
Next Story
X