Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಒಗ್ಗಟ್ಟಿನಲ್ಲಿ ದೇಶ ಕಟ್ಟುವ ಕಾರ್ಯ...

ಒಗ್ಗಟ್ಟಿನಲ್ಲಿ ದೇಶ ಕಟ್ಟುವ ಕಾರ್ಯ ಅಗತ್ಯ: ಭಾವೀ ಪರ್ಯಾಯ ಶಿರೂರು ಶ್ರೀ

ವಾರ್ತಾಭಾರತಿವಾರ್ತಾಭಾರತಿ17 Jan 2026 7:00 PM IST
share
ಒಗ್ಗಟ್ಟಿನಲ್ಲಿ ದೇಶ ಕಟ್ಟುವ ಕಾರ್ಯ ಅಗತ್ಯ: ಭಾವೀ ಪರ್ಯಾಯ ಶಿರೂರು ಶ್ರೀ
ಉಡುಪಿ ಕಾಂಗ್ರೆಸ್ ಭವನದಲ್ಲಿ ಭಜನಾ ಕಾರ್ಯಕ್ರಮ

ಉಡುಪಿ, ಜ.17: ಎಲ್ಲರನ್ನೂ ಒಗ್ಗೂಡಿಸಿಕೊಂಡು ದೇಶ ಕಟ್ಟುವ ಕಾರ್ಯ ಮಾಡಬೇಕಾಗಿದೆ ಎಂದು ಭಾವೀ ಶೀರೂರು ಪರ್ಯಾಯ ಮಠಾಧೀಶ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ಆಯೋಜಿಸಲಾದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ಚನ ನೀಡಿದರು.

ಶಿರೂರು ಮಠದ ಹಿಂದಿನ ಸ್ವಾಮೀಜಿ ಶ್ರೀಲಕ್ಷ್ಮೀವರತೀರ್ಥ ಸ್ವಾಮೀಜಿ, ಆಸ್ಕರ್ ಫೆರ್ನಾಂಡಿಸ್ ಅವರು ಸಮಾಜ ಸೇವೆಗೆ ಹೆಚ್ಚಿನ ಒತ್ತು ನೀಡಿ ಈ ಮೂಲಕ ಜನರ ಮನಸ್ಸುಗಳನ್ನು ಗೆದ್ದಿದ್ದರು. ಸಮಾಜ ಸೇವೆಗೆ ಪ್ರತಿಯೊಬ್ಬರು ಒತ್ತು ಕೊಡುವುದರ ಮೂಲಕ ಸಮೃದ್ಧ ಭಾರತದ ಕನಸನ್ನು ನನಸು ಮಾಡುವ ಕೆಲಸ ನಡೆಯಬೇಕು. ತಮ್ಮ ಪರ್ಯಾಯದ ಅವಧಿಯಲ್ಲಿ ಇದು ನಮ್ಮ ಪರ್ಯಾಯ ಎಂಬಂತೆ ಸರ್ವರೂ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದರು.

ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಆಸ್ಕರ್ ಅಭಿಮಾನಿ ಬಳಗದ ಯತೀಶ್ ಕರ್ಕೆರಾ, ಮುರಳಿ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ವಿಶ್ವಾಸ್ ಅಮೀನ್, ನವೀನ್ ಸಾಲಿಯಾನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮೊದಲಾದವರು ಉಪಸ್ಥಿತರಿದ್ದರು.

ಬೆಳಗ್ಗೆ ಕಾರ್ಯಕ್ರಮವನ್ನು ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಉದ್ಘಾಟಿಸಿದರು. ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ದಿನಕರ ಹೇರೂರು, ಎರ್ಮಾಳ್ ಶಶಿಧರ್ ಶೆಟ್ಟಿ, ಫಾದರ್ ವಿಲಿಯಂ ಮಾರ್ಟಿಸ್ ಮೊದಲಾದವರು ಉಪಸ್ಥಿತರಿದ್ದರು.

ಬೆಳಿಗ್ಗೆಯಿಂದ ಮಧ್ಯಾಹ್ನದ ತನಕ ವಿವಿಧ ತಾಲೂಕು ಗಳಿಂದ ಭಜನಾ ತಂಡಗಳು ಕುಣಿತ ಭಜನೆಯನ್ನು ಪ್ರದರ್ಶಿಸಿದರು, ಮಧ್ಯಾಹ್ನ ರಾಜ್ಯ ಮಟ್ಟದ ಭಕ್ತಿ ಪ್ರಧಾನ ನೃತ್ಯ ಸ್ಪರ್ಧೆ ನಡೆಯಿತು.

Tags

Unityessentialnation-building
share
ವಾರ್ತಾಭಾರತಿ
ವಾರ್ತಾಭಾರತಿ
Next Story
X