Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವ ಸಾಂಸ್ಕೃತಿಕ ಪರಂಪರೆಗೆ ರಂಗಭೂಮಿ...

ವಿಶ್ವ ಸಾಂಸ್ಕೃತಿಕ ಪರಂಪರೆಗೆ ರಂಗಭೂಮಿ ನೀಡಿದ ಕೊಡುಗೆ ಶ್ರೇಷ್ಠ: ವಿಜಯ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ28 March 2025 10:00 AM IST
share
ವಿಶ್ವ ಸಾಂಸ್ಕೃತಿಕ ಪರಂಪರೆಗೆ ರಂಗಭೂಮಿ ನೀಡಿದ ಕೊಡುಗೆ ಶ್ರೇಷ್ಠ: ವಿಜಯ ಶೆಟ್ಟಿ

ಕಾರ್ಕಳ : ಜೀವನವನ್ನು ಸಹಜವಾಗಿ ಆಸ್ವಾಧಿಸುವ ಬಗೆಯನ್ನು ತಿಳಿಸುವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಮೂಡಿಸುವ ಕಲೆಯಾದ ನಾಟಕಗಳ ಮೂಲಕ ವಿಶ್ವ ಸಾಂಸ್ಕೃತಿಕ ಪರಂಪರೆಗೆ ರಂಗಭೂಮಿ ಕೊಟ್ಟ ಕೊಡುಗೆ ಶ್ರೇಷ್ಠವಾದುದು. ಇಂತಹ ವಿಶೇಷವಾದ ಹಿನ್ನೆಲೆಯನ್ನು ಹೊಂದಿರುವ ನಾಟಕಗಳನ್ನು ಪ್ರತಿದಿನ ದೊಡ್ಡ ಸಂಖ್ಯೆಯಲ್ಲಿ ಬಂದು ನೋಡಿ ಪ್ರೋತ್ಸಾಹಿಸಿದ ಸಾಂಸ್ಕೃತಿಕ ಮನಸ್ಸುಳ್ಳ ಕಾರ್ಕಳದ ನಾಟಕಾಭಿಮಾನಿಗಳ ಬಗ್ಗೆ ಯಕ್ಷಕಲಾರಂಗ ಕಾರ್ಕಳ ಇದರ ಅಧ್ಯಕ್ಷರಾದ ವಿಜಯ ಶೆಟ್ಟಿಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಯಕ್ಷ ರಂಗಾಯಣ ಕಾರ್ಕಳ ಹಾಗೂ ರಂಗ ಸಂಸ್ಕೃತಿ ಕಾರ್ಕಳ ಇವರ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯ ಅಂಗವಾಗಿ ಆಯೋಜಿಸಿರುವ ಹನ್ನೊಂದನೇ ವರ್ಷದ ಬಿ.ಗಣಪತಿ ಪೈ ರಂಗೋತ್ಸವ 'ಮಾಗಿ-ಸುಗ್ಗಿ ನಾಟಕ ಹಬ್ಬದ ಸಮಾರೋಪ ಸಮಾರಂಭದ ಸಮಾರೋಪ ನುಡಿಗಳನ್ನಾಡಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದ ರಂಗ ಸಂಸ್ಜೃತಿ ಕಾರ್ಕಳದ ಅಧ್ಯಕ್ಷರಾದ ನಿತ್ಯಾನಂದ ಪೈ ನಾಟಕೋತ್ಸವಕ್ಕೆ ಸಹಕರಿಸಿದ ಸರ್ವರನ್ನು ಕೃತಜ್ಞತೆಯಿಂದ ಸ್ಮರಿಸಿದರು.ಈ ಸಂದರ್ಭದಲ್ಲಿ ಪ್ರತಿದಿನ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟ ಖ್ಯಾತ ಗಾಯಕರಾದ ಶಿವಕುಮಾರ್ ಮತ್ತು ರಮ್ಯ ಸುಧೀಂದ್ರ ಅವರನ್ನು ಹಾಗೂ ಭೂಮಿಕಾ ಹಾರಾಡಿ ನಾಟಕ ತಂಡದ ನಿರ್ದೇಶಕರಾದ ರಾಮ್ ಶೆಟ್ಟಿಯವರನ್ನು ಗೌರವಿಸಲಾಯಿತು

ವೇದಿಕೆಯಲ್ಲಿ ರಂಗ ಸಂಸ್ಕೃತಿಯ ಸ್ಥಾಪಕ ಕಾರ್ಯದರ್ಶಿ ಹಿರಿಯ ಸಾಹಿತಿ ಜಯಪ್ರಕಾಶ್ ಮಾವಿನಕುಳಿ, ನಾಟಕೋತ್ಸವದ ಸಂಚಾಲಕರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ರಂಗ ನಿರ್ದೇಶಕರಾದ ಚಂದ್ರನಾಥ ಬಜಗೋಳಿ ಉಪಸ್ಥಿತರಿದ್ದರು.

ನಾಟಕೋತ್ಸವದ ಸಹಸಂಚಾಲಕರಾದ ನಾಗೇಶ್ ನಲ್ಲೂರು ಸ್ವಾಗತಿಸಿ, ಗಣೇಶ್ ಜಾಲ್ಸೂರು ನಿರ್ವಹಿಸಿ ನಿವೃತ್ತ ಶಿಕ್ಷಕರಾದ ವಸಂತ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಭೂಮಿಕಾ ಹಾರಾಡಿ ತಂಡದ ರಾಮ್ ಶೆಟ್ಟಿ ಹಾರಾಡಿ ನಿರ್ದೇಶನದ "ಸೂರ್ಯಾಸ್ತದಿಂದ ಸೂರ್ಯೋದಯದವರೆಗೆ ನಾಟಕ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X